Home namma chikmagalur ಎನ್.ಆರ್.ಪುರದಲ್ಲಿ 1 ಕೆ.ಜಿ.100 ಗ್ರಾಂ ತೂಕದ ಕಾಯಿ
namma chikmagalurchikamagalurHomeLatest News

ಎನ್.ಆರ್.ಪುರದಲ್ಲಿ 1 ಕೆ.ಜಿ.100 ಗ್ರಾಂ ತೂಕದ ಕಾಯಿ

Share
Share
ಎನ್.ಆರ್.ಪುರ: ತಾಲ್ಲೂಕಿನ ಬಿ.ಎಚ್.ಕೈಮರದ ಎಂ.ವಿ. ರಾಜೇಂದ್ರಕುಮಾರ್ ಅವರ ತೆಂಗಿನ ತೋಟದಲ್ಲಿ ಲಭಿಸಿದ ತೆಂಗಿನ ಕಾಯಿಯೊಂದು ಸಿಪ್ಪೆ ಸುಲಿದ ನಂತರ 1 ಕೆ.ಜಿ.100 ಗ್ರಾಂ ತೂಗುತ್ತಿದ್ದು, ಈ ಪ್ರದೇಶದಲ್ಲಿ ಲಭಿಸಿರುವ ದಾಖಲೆ ತೂಕದ ಕಾಯಿ ಎನಿಸಿದೆ.

‘ನಮ್ಮ ತೋಟದಲ್ಲಿ ಸರಾಸರಿ 700ರಿಂದ 800 ಗ್ರಾಂ ತೂಕದ ಕಾಯಿಗಳು ಸಿಕ್ಕಿವೆ. ಆದರೆ, ಇದೇ ಮೊದಲ ಬಾರಿ 1 ಕೆ.ಜಿ.100 ಗ್ರಾಂ ತೂಗುವ ಕಾಯಿ ಲಭಿಸಿದೆ’ ಎಂದು ರಾಜೇಂದ್ರಕುಮಾರ್ ಸಂತಸ ವ್ಯಕ್ತಪಡಿಸಿದರು

ಸದ್ಯ ಮಾರುಕಟ್ಟೆಯಲ್ಲಿ ಸುಲಿದ ತೆಂಗಿನಕಾಯಿ 1 ಕೆ.ಜಿಗೆ  ₹80 ಧಾರಣೆ ಇದೆ.

1 kg 100 grams of nuts in N.R.Pura

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ವಿದ್ಯುತ್ ದೀಪಗಳಿಗೆ ಚಾಲನೆ

ಚಿಕ್ಕಮಗಳೂರು: ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೧೨.೫ ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲು ಕ್ರಮ ವಹಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು. ಅವರು ೧೫ನೇ ಹಣಕಾಸು...

ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ

ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ....

Related Articles

ಡಿ.ಡಿ.ಪಿ.ಐ.ಕಡ್ಡಾಯ ರಜೆ ಏಕೆ ಇಲ್ಲ ? ಒತ್ತಡಕ್ಕೆ ಮಣಿದರಾ ವ್ಯವಹಾರವೋ ?

ಸರ್ಕಾರಿ ಆದೇಶಕ್ಕೆ ಬೆಲೆ ಇಲ್ಲವೇ….? ಚಿಕ್ಕಮಗಳೂರು: ಜಿಲ್ಲಾ ಶಿಕ್ಷಣ ಅಧಿಕಾರಿ ಜಿ.ಕೆ.ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿಕ್ಕಮಗಳೂರು:  ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಅವ್ಯವಹಾರಗಳು ನಡೆದಿರುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...

ರಸಗೊಬ್ಬರ ದಾಸ್ತಾನು ಮಾಡದ ರೈತ ವಿರೋಧಿ ಸರ್ಕಾರ

ಚಿಕ್ಕಮಗಳೂರು: ರಾಜ್ಯಸರ್ಕಾರ ರೈತರ ಬೇಡಿಕೆಗನುಗುಣವಾಗಿ ರಸಗೊಬ್ಬರ ದಾಸ್ತಾನು ಮಾಡುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ...

ಬಾಳೆಹೊನ್ನೂರಿನ ಪುಂಡಾನೆಗಳ ಸೆರೆಗೆ ಸಚಿವರ ಆದೇಶ

ಚಿಕ್ಕಮಗಳೂರು:  ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯ ನೆರವು...