Home ದಶಮಾನೋತ್ಸವ ಪ್ರಶಸ್ತಿಗೆ ಜಿಲ್ಲೆಯ 10 ಕಲಾವಿದರ ಆಯ್ಕೆ
HomeLatest Newsnamma chikmagalurTarikere

ದಶಮಾನೋತ್ಸವ ಪ್ರಶಸ್ತಿಗೆ ಜಿಲ್ಲೆಯ 10 ಕಲಾವಿದರ ಆಯ್ಕೆ

Share
Share

ತರೀಕೆರೆ: ಜಾನಪದದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಜಿಲ್ಲೆಯ 10 ಕಲಾವಿದರನ್ನು ಜಿಲ್ಲಾ ದಶಮಾನೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರೀಕೆರೆ ರತ್ನಮ್ಮ (ಭಜನೆ), ಕಡೂರಿನ ಶಶಿಕಲಾ ಗಣೇಶಾಚಾರ್ (ಸೋಬಾನೆ ಪದ), ಕಳಸದ ಗಿರಿಜಾ ಗೋಪಾಲ ಬೇಡಕಿ (ಯಕ್ಷಗಾನ), ಚಿಕ್ಕಮಗಳೂರಿನ ವೀಣಾ ಆರ್.ಶೆಟ್ಟಿ (ಸಂಗೀತ), ಅಜ್ಜಂಪುರ ಸರೋಜಮ್ಮ ಈಶ್ವರಪ್ಪ (ಜನಪದ), ಮೂಡಿಗೆರೆಯ ಟಿ.ಕಮಲಾಕ್ಷಿ ಕೃಷ್ಣಪ್ಪ (ಜನಪದ), ಶೃಂಗೇರಿ ಮೆಣಸೆ ಲೀಲಾವತಿ (ಜನಪದ), ಕೊಪ್ಪ ರತ್ನಮ್ಮ ಹಾಲಪ್ಪ ಹೆಗ್ಡೆ (ಅಂಟಿಗೆ-ಪಿಂಟಿಗೆ),

ಎನ್.ಆರ್. ಪುರ ಲಲಿತಮ್ಮ ರಾಮಚಂದ್ರಪ್ಪ (ಜನಪದ ಗೀತೆ), ಅಜ್ಜಂಪುರ ಕಾಂತ್ಯಾಯಿನಿ ಚನ್ನೇಗೌಡ (ಕೃಷಿ, ಜನಪದ) ಅವರನ್ನು ಆಯ್ಕೆ ಮಾಡಲಾಗಿದೆ. ಜುಲೈ 16ರಂದು ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

10 artists from the district selected for the Decennial Award

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಭಾರೀ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ...

ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಗೆ ಕೂಲಿ ಕಾರ್ಮಿಕ ಸಾವು

ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ 169ರ ಶೌಕತ್ ಅಲಿ ಗ್ಯಾರೇಜ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಎಂಬ ಕೂಲಿ ಕಾರ್ಮಿಕನಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಜೂನ್...

Related Articles

ದೇವಸ್ಥಾನದಲ್ಲೇ ಮಗುವನ್ನು ಮರೆತುಹೋದ ಪೋಷಕರು!

ಕಳಸ: ಪಟ್ಟಣದ ಶ್ರೀಕಲಶೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ದಂಪತಿ, ದೇವರ ದರ್ಶನ ಪಡೆದು ಹಿಂದಿರುಗುವಾಗ ತಮ್ಮ...

ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು

ಕಡೂರು: ಸಖರಾಯಪಟ್ಟಣ ಸಮೀಪದ ಹಿರೇಗೌಜ ಗೇಟ್ ಬಳಿ ನಡೆದ ರಸ್ತೆ ಅಪ ಘಾತದಲ್ಲಿ ಗೂಡ್ಸ್ ವಾಹನ...

ಮಳಲೂರು ಏತ ನೀರಾವರಿ ಯೋಜನೆಗೆ ಮರುಜೀವ

ಚಿಕ್ಕಮಗಳೂರು: ಕಾಫಿನಾಡಿನ ರೈತರ ಬಹುದಿನಗಳ ಕನಸಾಗಿದ್ದ ಮಳಲೂರು ಏತ ನೀರಾವರಿ ಯೋಜನೆಗೆ ಕೊನೆಗೂ ಮರುಜೀವ ಬಂದಿದ್ದು,...

ಶ್ರೀ ವೀರನಾರಾಯಣ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಿಡಿಗೇಡಿಗಳು ವಿಕೃತಿ

ಚಿಕ್ಕಮಗಳೂರು: ಹೊಯ್ಸಳರ ಕಾಲದ ಅತ್ಯಂತ ಪ್ರಸಿದ್ಧ ಹಾಗೂ ಅಪೂರ್ವ ಕಲೆ-ವಾಸ್ತುಶಿಲ್ಪದ ಹೆಗ್ಗುರುತಾಗಿರುವ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ...