Home namma chikmagalur ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌-11 ವಿದ್ಯಾರ್ಥಿಗಳು ಗಾಯ
namma chikmagalurchikamagalurHomeLatest News

ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌-11 ವಿದ್ಯಾರ್ಥಿಗಳು ಗಾಯ

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು, 11 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಶೃಂಗೇರಿ ಬಳಿಯ ಕಾವಡಿ ಬಳಿ ಬಸ್‌ ಪಲ್ಟಿಯಾಗಿ ಬಿದ್ದಿದೆ. 11 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಐಅವರು ವಿದ್ಯಾರ್ಥಿಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗದ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಬಸ್ ನಲ್ಲಿ ಶೃಂಗೇರಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

11 students injured after bus overturns after losing control

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...