Home namma chikmagalur chikamagalur ಜಿಲ್ಲೆಯ 3 ಪತ್ರಕರ್ತರಿಗೆ ವಿಶೇಷ ಪ್ರಶಸ್ತಿಗೆ ಆಯ್ಕೆ
chikamagalurHomeLatest Newsnamma chikmagalur

ಜಿಲ್ಲೆಯ 3 ಪತ್ರಕರ್ತರಿಗೆ ವಿಶೇಷ ಪ್ರಶಸ್ತಿಗೆ ಆಯ್ಕೆ

Share
Share

ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧನೆ ಗೈದ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ದತ್ತಿನಿಧಿ ಹಾಗೂ ವಿಶೇಷ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಪತ್ರಕರ್ತರಾದ ವಿಜಯ ಕರ್ನಾಟಕದ ಕೆ.ಎಚ್. ರುದ್ರಯ್ಯ, ಸುವರ್ಣ ನ್ಯೂಸ್‌ನ ಕಿರಣ್‌ ಕೆ. ಹಾಗೂ ವಿಜಯವಾಣಿಯ ಬಿ. ಉಮೇಶ್ ನಾಯಕ್ ಮಾಧ್ಯಮ ಪ್ರತಿನಿಧಿಗಳು ಕೆಯುಡಬ್ಲ್ಯುಜೆ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸಾಧಕರಿಗೆ ಫಲಕ, ಪ್ರಶಸ್ತಿ ಪತ್ರ ಹಾಗೂ ₹5,000 ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ. ಜುಲೈ 25ರಂದು ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಎಲ್ಲಾ ಪುರಸ್ಕೃತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.

3 journalists from the district selected for special award

Share

Leave a comment

Leave a Reply

Your email address will not be published. Required fields are marked *

Don't Miss

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ ಭಕ್ತರನ್ನು ಘಾಸಿಗೊಳಿಸಿದೆ. ಕಡುಭ್ರಷ್ಟ ರಸಿಕ ಭೂಸೇನ ನಿಗಮದ ತಿಪ್ಪಾರೆಡ್ಡಿ ದಾನವಾಗಿ ವಿಗ್ರಹ ಕೊಟ್ಟ ಮೇಲೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ ಮೇವು ಹಾಗೂ ರೈತರ ಪರಿಸ್ಥಿತಿಯನ್ನು ಪರಿಶೀಲಿಸಲು ಜುಲೈ 17ರಿಂದ ಹೋಬಳಿವಾರು ಅಧ್ಯಯನ ಪ್ರವಾಸ ಕೈಗೊಳ್ಳಲಾಗುವುದು...

Related Articles

ಬಿಡದಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕಿಸಾನ್ ಸಂಘ ಆಗ್ರಹ

ಚಿಕ್ಕಮಗಳೂರು : ಬಿಡದಿ ವ್ಯಾಪ್ತಿ ಪ್ರದೇಶದಲ್ಲಿ ಪ್ರಸ್ತಾವಿತ ಟೌನ್‌ಷಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ...

ರೈತ ಸಂಘ-ಹಸಿರು ಸೇನೆಯಿಂದ ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧದ ಪ್ರತಿಭಟನೆ

ಚಿಕ್ಕಮಗಳೂರು: ತತ್ವ ಸಿದ್ದಾಂತ, ವಿಚಾರಗಳನ್ನು ಬಲಿಕೊಡದೆ ಸಂಘಟನೆಯನ್ನು ಬೆಳೆಸಬೇಕು. ಯುವ ಪೀಳಿಗೆ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕು ಎಂದು...

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ...