Home Latest News ಬಸವನಗೌಡ ಯತ್ನಾಳ್ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ : ಬಿಜೆಪಿ ಮುಖಂಡ ಕಲ್ಮರಡಪ್ಪ
Latest News

ಬಸವನಗೌಡ ಯತ್ನಾಳ್ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ : ಬಿಜೆಪಿ ಮುಖಂಡ ಕಲ್ಮರಡಪ್ಪ

Share
Share

ಚಿಕ್ಕಮಗಳೂರು : ಬಿಜೆಪಿಯನ್ನು ಮುಗಿಸಲು ಬಸವನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ ಕಲ್ಮರಡಪ್ಪ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಸವನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಇದು ಪಕ್ಷದ ಮುಖಂಡರು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತದೆ. ಅಲ್ಲದೇ ಆತ್ಮ ಸ್ಥೈರ್ಯ ಕುಗ್ಗಿಸುವಂತದ್ದು, ಇಂತಹ ಬಹಿರಂಗ ಹೇಳಿಕೆ ಕೊಡುವುದನ್ನು ಕೂಡಲೇ ನಿಲ್ಲಿಸಿ ಎಂದು ಒತ್ತಾಯಿಸಿದ್ದಾರೆ.

ಇದೇ ರೀತಿ ವರ್ತನೆ ಮುಂದುವರೆಸಿದಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲೂ ಯತ್ನಾಳ್ ವಿರುದ್ಧ ಪೊರಕೆ ಚಳುವಳಿ ಮಾಡಬೇಕಾಗುತ್ತದೆ ಎಂದು ಕಲ್ಮರಡಪ್ಪ ಎಚ್ಚರಿಕೆ ಕೊಟ್ಟಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೀವು ಬಿಜಾಪುರ ಜಿಲ್ಲೆಯಲ್ಲಿ 14 % ಹಣವನ್ನು ಯಾರಿಂದ ಪಡೆದಿದ್ದೀರಿ ಎಂದು ಪ್ರಶ್ನಿಸಿರುವ ಅವರು ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಸೋಲಿಗೆ ಕಾರಣ ಯಾರೆಂಬುದನ್ನು ನೀವೆ ಬಹಿರಂಗ ಪಡಿಸಿ ಎಂದು ಸವಾಲು ಹಾಕಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...