Home Crime News ಹಳ್ಳಿ ಹಳ್ಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
Crime News

ಹಳ್ಳಿ ಹಳ್ಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Share
Share

ಚಿಕ್ಕಮಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ 2 ಖದೀಮರನ್ನು ಬಂಧಿಸಿರುವ ಸಿಇಎನ್ ಪೊಲೀಸರು 1.26 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿಯೂ ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಕೊಂಬತ್ತಿ ಗ್ರಾಮದ ಇಬ್ಬರನ್ನು ಪೊಲೀಸ್ ಬಂಧಿಸಿದ್ದಾರೆ. ಗ್ರಾಮೀಣ ಭಾಗದ ಯುವಕರನ್ನೇ ಟಾರ್ಗೆಟ್ ಮಾಡಿಕೊಂಡು ಅವರಿಗೆ ಸಪ್ಲೈ ಮಾಡುತ್ತಿದ್ದ ಐನಾತಿ ಆಸಾಮಿ ಗಳನ್ನು ಸಿ.ಇ.ಎನ್ ಪೊಲೀಸ್ ಠಾಣೆಯ ಪಿಎಸ್ಐ ರಘುನಾಥ್ ಹಾಗೂ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಅವರಿಂದ ಸುಮಾರು ಒಂದೂವರೆ ಕೆ.ಜಿ ಯಷ್ಟು ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ. ಪತ್ತೆ ಕಾರ್ಯದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಇಮ್ರಾನ್ ಖಾನ್, ಹರೀಶ ಹರಿಪ್ರಸಾದ್ ಧರ್ಮರಾಜ್ ಮತ್ತಿತರರು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...