Home Political News ಸಿ.ಟಿ ರವಿ ಅದ್ದೂರಿ ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರ ಭರ್ಜರಿ ತಯಾರಿ
Political News

ಸಿ.ಟಿ ರವಿ ಅದ್ದೂರಿ ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರ ಭರ್ಜರಿ ತಯಾರಿ

Share
Share

ಚಿಕ್ಕಮಗಳೂರು : ಹೈಕೋರ್ಟ್ ಜಾಮೀನು ಪಡೆದ ನಂತರ ತವರು ಜಿಲ್ಲೆಗೆ ಆಗಮಿಸುತ್ತಿರುವ ಸಿ.ಟಿ ರವಿಗೆ ಅದ್ಧೂರಿ ಸ್ವಾಗತ ಕೋರಲು ಬಿಜೆಪಿ ತಯಾರಿ ಮಾಡಿಕೊಂಡಿದೆ,
ಬಿಜೆಪಿ ಜಿಲ್ಲಾ ಘಟಕದಿಂದ ಭರ್ಜರಿ ಸ್ವಾಗತ ಕೋರಲು ಕಾರ್ಯಕರ್ತರು ಸಜ್ಜುಗೊಂಡಿದ್ದಾರೆ.

ಹೈಕೋರ್ಟ್‌ ಆದೇಶದ್ವನಯ ಪೊಲೀಸರಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ
ಪಕ್ಷದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸ್ವಾಗತಕ್ಕೆ ಕಾರ್ಯಕರ್ತರು ರೆಡಿ ಆಗಿದ್ದಾರೆ, ಗಡಿಭಾಗ ಮಾಗಡಿ ಹ್ಯಾಂಡ್ ಪೋಸ್ಟ್ ನಿಂದ ನಗರಕ್ಕೆ ಎಂಟ್ರಿ ಕೊಡುವ ಮಾರ್ಗದಲ್ಲಿ ಸ್ವಾಗತಕ್ಕೆ ತಯಾರಿ ಮಾಡಿಕೊಳ್ಳ ಲಾಗುತ್ತಿದೆ, ನಗರದಿಂದ 10 ಕಿ.ಮೀ. ದೂರದ ಮಾಗಡಿ ಹ್ಯಾಂಡ್ ಪೋಸ್ಟ್ ನಿಂದಲೇ ಸ್ವಾಗತ ಮಾಡಲಿದ್ದಾರೆ ಕಾರ್ಯಕರ್ತ ಪಡೆ,

ನಗರದ ಹಿರೇಮಗಳೂರಿನಿಂದ ಓಪನ್ ಜೀಪ್ ನಲ್ಲಿ ಸಿ.ಟಿ ರವಿ ಮನೆಗೆವರೆಗೂ ರೋಡ್ ಶೋ ಸಾಗಲಿದೆ, ಸುಮಾರು 4 ಕಿ.ಮೀ. ಓಪನ್ ಜೀಪ್ ನಲ್ಲಿ ಮೆರವಣಿಗೆ ಮೂಲಕ ಕರೆತರಲು ಪ್ಲಾನ್ ಮಾಡಿಕೊಂಡಿದ್ದಾರೆ. ಜೊತೆಗೆ ಕಾರ್ಯಕರ್ತರು ಬೈಕ್, ಕಾರುಗಳ ಮೂಲಕ ಕರೆತರಲು ಪ್ಲಾನ್ ಮಾಡಿದ್ದಾರೆ. ರಾತ್ರಿ 10 ಗಂಟೆಗೆ ಚಿಕ್ಕಮಗಳೂರು ಗಡಿಗೆ ರವಿ ಆಗಮಿಸಲಿದ್ದು, ಭವ್ಯ‌ ಸ್ವಾಗತದ ಮೂಲಕ ಕರೆತರಲು ಬಿಜೆಪಿ ಸಿದ್ಧತೆ ನಡೆಸಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...