Home Political News ಅಭಿವೃದ್ಧಿಯ ಹರಿಕಾರ ಎ.ಸಿ ಕುಮಾರಗೌಡ
Political News

ಅಭಿವೃದ್ಧಿಯ ಹರಿಕಾರ ಎ.ಸಿ ಕುಮಾರಗೌಡ

Share
Share

ಚಿಕ್ಕಮಗಳೂರು : ನಗರಸಭೆಯ ವಾರ್ಡ್‌ ನಂಬರ್ 8ರ ನಗರಸಭಾ ಸದಸ್ಯ ಎ.ಸಿ.ಕುಮಾರ್ ಅತ್ಯುತ್ತಮ ಅಭಿವೃದ್ಧಿ ಕೆಲಸದ ಜೊತೆಗೆ ಜನಸಾಮಾನ್ಯರ ಬಳಿ ಸ್ಪಂದಿಸುವ ಗುಣವನ್ನು ಎಲ್ಲರೂ ಮೆಚ್ಚುತ್ತಿದ್ದಾರೆ.
1998 ರಲ್ಲಿ ಅಸ್ತಿತ್ವಕ್ಕೆ ಬಂದ ಜಯನಗರ ವಾರ್ಡ್‌ನಲ್ಲಿ ಪ್ರಥಮ ಬಾರಿಗೆ ಎಸ್.ಎಲ್.ಬೋಜೇಗೌಡ ಅಯ್ಕೆಯಾಗಿ ಸ್ವಲ್ಪ ಅಭಿವೃದ್ಧಿ ಕೆಲಸ ಬಿಟ್ಟರೆ ಇನ್ನೂ ಉಳಿದ ಅವಧಿಯಲ್ಲಿ ನಗರಸಭಾ ಸದಸ್ಯರು ಯಾರು ಎಂಬುದು ತಿಳಿಯಲಿಲ್ಲ.
ಕುಮಾರ್ ನಗರಸಭೆಯ ಸದಸ್ಯರಾಗಿ ಮೂರು ವರ್ಷಗಳಿಂದ ನಗರದ ಸ್ವಚ್ಛತೆಗೆ ಹೆಚ್ಚಿನ ಅದ್ಯತೆಯಲ್ಲ ಸ್ವತಃ ನಿಂತು ಕೆಲಸ ಮಾಡಿಸುತ್ತಿರುವುದನ್ನು ದಿನನಿತ್ಯ ನೋಡಬಹುದು ಯಾವುದೇ ಸಮಸ್ಯೆಗಳು ಇರಲಿ ಕ್ಷಣಾರ್ಧದಲ್ಲಿ ಬಗೆಹರಿಸುತ್ತಿರುವುದು ನಿಜವಾಗಿಯೂ ಮೆಚ್ಚ ಬೇಕು.
ವ್ಯಾಟ್ಸ್ ಆಫ್ ಗ್ರೂಪ್‌ನಲ್ಲಿ ಏನು ಸಮಸ್ಯೆ ಇದ್ದರು ತಿಳಿಸಿದರೆ ಸಾಕು ಅಲ್ಲಿಗೆ ಕುಮಾರ್ ನಗರಸಭೆಯ ಕಾರ್ಮಿಕರೊಂದಿಗೆ ಆಗಮಿಸಿ ಪರಿಹರಿಸಿ ಹೋಗುವ ಅಭ್ಯಾಸ ಮಾಡಿಕೊಂಡಿದ್ದಾರೆ. ನಗರಸಭೆಯ ಕಾರ್ಮಿಕರೊಂದಿಗೆ ವಿಶ್ವಾಸ ನಿಕಟತೆಯೊಂದಿಗೆ ಇರುವುದು ಇವರ ಕೆಲಸ ಕಾರ್ಯಗಳಿಗೆ ಅನುಕೂಲವಾಗಿದೆ.
ರಸ್ತೆ, ಚರಂಡಿ, ಪಾರ್ಕ್, ಖಾಲಿ ಸೈಟ್ ಕೂಡ ಪಳ ,ಪಳ ಹೊಳೆಯುವಷ್ಟು ಕ್ಲೀನ್ ಮಾಡಲಾಗುತ್ತದೆ.ಕುಮಾರ್ ಕೆಲಸ ಮತ್ತು ಸ್ಪಂದನೆಯಿಂದಾಗಿ ಚಿಕ್ಕಮಗಳೂರು ನಗರಸಭೆಯಲ್ಲಿ ಜಯನಗರ ವಾರ್ಡ ಮೊದಲ ಸ್ಥಾನದಲ್ಲಿ ಇದೆ .

Share

Leave a comment

Leave a Reply

Your email address will not be published. Required fields are marked *

Don't Miss

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

Related Articles

ನಿಗಮ ಮಂಡಳಿ ಸ್ಥಾನ ನೀಡಲು ಪರದಾಡುತ್ತಿರುವ ಕಾಂಗ್ರೆಸ್

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಪತ್ತರಗುಟ್ಟುತ್ತಿದೆ.ಶಾಸಕರು ಮತ್ತು ಕಾಂಗ್ರೆಸ್ ದುಡಿದ ಮುಖಂಡರು ಕಣ್ಣ್...

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

“ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ

ಬೀರೂರು (ಚಿಕ್ಕಮಗಳೂರು): “ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ…”  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ...

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...