Home Latest News ತಳ್ಳೋ ಮಾಡಲ್ ಗಾಡಿಯಾದ ಕೆಎಸ್ಆರ್.ಟಸಿ ಬಸ್ : ಪ್ರಯಾಣಿಕರೆ ಇಳಿದು ತಳ್ಳಬೇಕು ನೋಡಿ
Latest News

ತಳ್ಳೋ ಮಾಡಲ್ ಗಾಡಿಯಾದ ಕೆಎಸ್ಆರ್.ಟಸಿ ಬಸ್ : ಪ್ರಯಾಣಿಕರೆ ಇಳಿದು ತಳ್ಳಬೇಕು ನೋಡಿ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೆಲ ಕೆಎಸ್ಆರ್ ಟಿಸಿ ಸರ್ಕಾರಿ ಬಸ್ಸುಗಳ ಸ್ಥಿತಿ ಚಿಂತಾಜನಕ‌ವಾಗಿದೆ, ಈ ಬಸ್ ಗಳು ಓಡ್ಬೇಕು ಅಂದ್ರೆ ಜನರೇ ಬಸ್ಸಿಂದ ಇಳಿದು ತಳ್ಳಬೇಕಾಗಿದೆ, ಪ್ರಯಾಣಿಕರಲ್ಲಿಯೇ ಇದಕ್ಕೆ ಶಕ್ತಿ ಮಾತ್ರ ಇರಲೇಬೇಕು.

ಹೌದು ಈ ಬಸ್ಸುಳನ್ನ ಪ್ರಯಾಣಿಕರೇ ತಳ್ಳಿ ಸ್ಟಾರ್ಟ್ ಮಾಡಬೇಕಾದ ಪರಿಸ್ಥಿತಿ ಉಂಟಾಗಿದ್ದು ಕಡೂರು ತಾಲೂಕಿನ ಸಖರಾಯಪಟ್ಟಣ ಬಸ್ ನಿಲ್ದಾಣದಲ್ಲಿ, ರಾಜ್ಯ ಸರ್ಕಾದ ಮಹತ್ವದ ಶಕ್ತಿ ಯೋಜನೆಯ ಎಫೆಕ್ಟ್ ನಿಂದ‌ ಸರ್ಕಾರಿ ಬಸ್ಸುಗಳ ಸ್ಥಿತಿ ದಯಾನೀಯ ಪರಿಸ್ಥಿತಿಗೆ ಬಂದು ತಲುಪಿದೆ, ಎಲ್ಲೆಂದರಲ್ಲಿ ನಿಲ್ಲುತ್ತಿರೋ ಈ ಕೆಎಸ್ಆರ್ ಟಿಸಿ ಸರ್ಕಾರಿ ಬಸ್ಸುಗಳು ಪ್ರಯಾಣಕ್ಕೆ ಯೋಗ್ಯವೇ ಎಂಬ ಅನುಮಾನ ವ್ಯಕ್ತವಾಗಿದೆ, ಕೆಲ‌ ಬಸ್ಸುಗಳಿಗೆ ಸ್ಟಾರ್ಟಿಂಗ್ ಪ್ರಾಬ್ಲಂ ಕೂಡಾ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 530ಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳಿವೆ ಇವುಗಳಲ್ಲಿ ಹೆಚ್ಚು ಬಸ್ಸುಗಳಲ್ಲಿ ಡಕೋಟಾ ಬಸ್ಸುಗಳೇ ಆಗಿವೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಘಟಕದಲ್ಲಿ ತಳ್ಳೋ ಮಾಡಲ್ ಬಸ್ ಗಳು ದಿನೇ ದಿನೇ ಹೆಚ್ಚುತ್ತಿವೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...