Home namma chikmagalur Congress worker arrested:ಕಾಂಗ್ರೆಸ್ ಕಾರ್ಯಕರ್ತನ ಬಂಧನ – ಜಯಪುರ ಠಾಣೆಗೆ ಮುತ್ತಿಗೆ
namma chikmagalur

Congress worker arrested:ಕಾಂಗ್ರೆಸ್ ಕಾರ್ಯಕರ್ತನ ಬಂಧನ – ಜಯಪುರ ಠಾಣೆಗೆ ಮುತ್ತಿಗೆ

Share
Share

ಚಿಕ್ಕಮಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಜಯಪುರ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಕಳೆದ ರಾತ್ರೆ ನಡೆದಿದೆ

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೀರ್ತಿರಾಜ್ ಬಂಧನದ ಹಿನ್ನೆಲೆಯಲ್ಲಿ ಕೊಪ್ಪ ತಾಲೂಕಿನ ಜಯಪುರ ಠಾಣೆ ಪೊಲೀಸರು ಪ್ರಕರಣ ಒಂದರ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿದ್ದರು

ಭದ್ರಾ ಎಸ್ಟೇಟ್ ಮತ್ತು ಕೀರ್ತಿರಾಜ್ ನಡುವೆ ಹಲವು ದಿನಗಳಿಂದ ಗಲಾಟೆ ನಡೆಯುತ್ತಿದ್ದು ಇತ್ತೀಚಿಗೆ ಹೈಕೋರ್ಟಿನಲ್ಲಿ ಕೀರ್ತಿರಾಜಪುರ ತೀರ್ಪು ಬಂದಿತ್ತು

ಮತ್ತೆ ಕಾಫಿ ಹಣ್ಣು ಕೊಯ್ಯುವ ವಿಚಾರದಲ್ಲಿ ಎಸ್ಟೇಟ್‌ ಮೇನೆಜರ್ ಮತ್ತು ಕೀರ್ತಿರಾಜ್ ನಡುವೆ ಗಲಾಟೆ ನಡೆದು ಸ್ಥಳದಲ್ಲಿ ಕಾರ್ಮಿಕರು ಕಲ್ಲುತೂರಾಟ ನಡೆದು ಪ್ರಕರಣ ದಾಖಲಾಗಿತ್ತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಕೀರ್ತಿರಾಜ್ ಅನ್ನು ಬಂಧಿಸಿದ್ದು ಸ್ಥಳೀಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಯಪುರ ಠಾಣೆಗೆ ಮುತ್ತಿಗೆ ಹಾಕಿ ಸ್ಥಳಕ್ಕೆ ಶಾಸಕ ರಾಜೇಗೌಡ ಆಗಮಿಸಬೇಕೆಂದು ಒತ್ತಾಯಿಸಿದರು

ಪ್ರಕರಣ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಹಾಗೂ ಶಾಸಕ ರಾಜೇಗೌಡ ಆಗಮಿಸಿ ಮಾತುಕಥೆ ನಡೆಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಯಿತು

Congress worker arrested – Jaipur police station under siege

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...