ಚಿಕ್ಕಮಗಳೂರು: ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣ ವ್ಯಾಪ್ತಿಯ ಬಿಳುವಾಲ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಕದ್ದು ಪರಾರಿಯಾಗಿರುವ ಸುದ್ದಿ ವರದಿಯಾಗಿದೆ.
ಕಳ್ಳರು ಮುಖ ಕಾಣದಂತೆ ಬಟ್ಟೆ ಕಟ್ಟಿಕೊಂಡು ದೇವಸ್ಥಾನದ ಬೀಗ ಮುರಿದು ಹುಂಡಿಯನ್ನು ಕದ್ದುಕೊಂಡು ಪರಾರಿಯಾಗಿರುವ ದೃಶ್ಯಗಳು ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.
Anjaneya Swamy temple hundi was stolen
Leave a comment