Home Crime News ಈಜಲು ಹೋಗಿದ್ದ ಯುವಕನ ಶವ ಪತ್ತೆ
Crime NewsHomeLatest Newsnamma chikmagalurTarikere

ಈಜಲು ಹೋಗಿದ್ದ ಯುವಕನ ಶವ ಪತ್ತೆ

Share
Share

ತರೀಕೆರೆ: ಅಮೃತಾಪುರ ಗ್ರಾಮದ ಪ್ರಜ್ವಲ್ (20) ಮೇ 8ರಂದು ಬಾವಿಕೆರೆ ಭದ್ರಾ ಚಾನಲ್‌ಗೆ ಸ್ನೇಹಿತರೊಂದಿಗೆ ಈಜಲು ಹೋಗಿದ್ದಾಗ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದನು.

ಗುಡ್ಡದಹಟ್ಟಿಹಾಳ್ ಸಮೀಪದ ಸೇತುವೆ ಬಳಿ ಮೇ 16ರಂದು ಯುವಕನ ಶವ ಪತ್ತೆಯಾಗಿದೆ.

ಯುವಕನ ಪತ್ತೆಗಾಗಿ ಒಂದು ವಾರದಿಂದ ಅಗ್ನಿಶಾಮಕ ದಳ, ಪೊಲೀಸರು ಹಾಗೂ ತಜ್ಞರ ಸಹಕಾರದೊಂದಿಗೆ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಲಕ್ಕವಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ವಿಶ್ವನಾಥ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

Body of young man who went swimming found

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...