Home Latest News ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಮಾಡಿದ ಪತಿ
Latest NewschikamagalurCrime NewsHome

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಮಾಡಿದ ಪತಿ

Share
Share

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಮಾಡಿ ರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್‌ನಲ್ಲಿ ನಡೆದಿದ್ದು, ಮಹಿಳೆ ಕೀರ್ತಿ ಮೃತ ದುರ್ದೈವಿ

ಕಳೆದ ೪ ವರ್ಷದ ಹಿಂದೆ ಅವಿನಾಶ್ ಎಂಬಾತ ಕೀರ್ತಿಯನ್ನು ಪ್ರೀತಿಸಿ ಮದುವೆಯಾಗಿದ್ದ, ಗಂಡ, ಹೆಂಡತಿಯ ನಡುವೆ ಜಗಳ ನಡೆದಿದ್ದು, ಸಿಟ್ಟಿಗೆದ್ದ ಪತಿ ತನ್ನ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆಮಾಡಿದ್ದು, ಈಗ ತಲೆಮರೆಸಿಕೊಂಡಿದ್ದಾನೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಪತಿಯ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.

Husband stabs wife to death with knife

Share

Leave a comment

Leave a Reply

Your email address will not be published. Required fields are marked *

Don't Miss

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ ಕೋಣೆಯಲ್ಲಿ ಮಕ್ಕಳಿಗೆ ಹಾಲು ಕಾಯಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಅಡುಗೆ ಪಾತ್ರೆಗಳು...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ತಿಳಿಸಿದರು. ದೊಡ್ಡ ಕುರುಬರಹಳ್ಳಿಯ ಬಸವತತ್ವ ಪೀಠದ ಆವರಣದಲ್ಲಿ ಕರ್ನಾಟಕ...

Related Articles

ಆಧುನಿಕ ಸೌಲಭ್ಯಗಳೊಂದಿಗೆ ಮಿಲನ್ ಚಿತ್ರಮಂದಿರ ಪುನರಾರಂಭ

ಚಿಕ್ಕಮಗಳೂರು: ದಶಕಗಳ ಕಾಲ ಸಿನಿ ರಸಿಕರಿಗೆ ಭರಪೂರ ಮನರಂಜನೆ ಒದಗಿಸಿ ಕಳೆದೆರಡು ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದ...

ರಾಜ್ಯ ಸರ್ಕಾರದ ವಿರುದ್ಧ ಎದ್ದೇಳು ಕರ್ನಾಟಕ ಪ್ರತಿಭಟನೆ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಬಾಬಬುಡನ್ ದರ್ಗಾದಲ್ಲಿ ಜ್ಯಾತ್ಯತೀತವಾಗಿ ಉರೂಸ್ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿಲ್ಲ ಎಂದು ಆರೋಪಿಸಿ...

ದೇವನೂರು ಸರ್ಕಾರಿ ಶಾಲೆ ನೂತನ ಕಟ್ಟಡ ಜೂನ್‌ನಲ್ಲಿ ಉದ್ಘಾಟನೆ

ಚಿಕ್ಕಮಗಳೂರು: ಕಡೂರು ತಾಲ್ಲೂಕು ದೇವನೂರಿನ ಸರ್ಕಾರಿ ಶಾಲೆಯಲ್ಲಿ ೧೨೨ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ೫೦ ಲಕ್ಷ...

ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ

ಚಿಕ್ಕಮಗಳೂರು: ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ...