Home namma chikmagalur ರಾಜ್ಯ ಮಟ್ಟದ ಪಂಜ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಕೆ.ಸಿ ಹೇಮಂತ್ ಚಿನ್ನದ ಪದಕ
namma chikmagalurchikamagalurHomeLatest News

ರಾಜ್ಯ ಮಟ್ಟದ ಪಂಜ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಕೆ.ಸಿ ಹೇಮಂತ್ ಚಿನ್ನದ ಪದಕ

Share
Share

ಚಿಕ್ಕಮಗಳೂರು:  ಕಮೇ ೨೫ ರಂದು ಕರ್ನಾಟಕ ರಾಜ್ಯ ಪಂಜ ಕುಸ್ತಿ ಸಂಘ ಇವರು ಮೈಸೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ೧೩ ನೇ ರಾಜ್ಯ ಮಟ್ಟದ ಪಂಜ ಕುಸ್ತಿ ಚಾಂಪಿಯನ್ ಶೀಪ್ ೨೦೨೫ ರಲ್ಲಿ ಚಿಕ್ಕಮಗಳೂರಿನ ಕರ್ತಿಕೆರೆ ಗ್ರಾಮದ ಕೆ.ಸಿ ಹೇಮಂತ್ ರಾಜ್ ಅರಸ್ ರವರು ಸೀನಿಯರ್ ಮೆನ್ ಕೆಟಗರಿಯಲ್ಲಿ ಸ್ಪರ್ದಿಸಿ ಎರಡು ಚಿನ್ನದ ಪದಕವನ್ನು ಗೆದ್ದಿರುತ್ತಾರೆ.

ಚಿಕ್ಕಮಗಳೂರು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ ಹಾಗೂ ಪಂಜಾಬಿನ ಲುದಿಯಾನದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂಜ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

K.C. Hemanth wins gold medal at state level panja wrestling championship

Share

Leave a comment

Leave a Reply

Your email address will not be published. Required fields are marked *

Don't Miss

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಭಾನುವಾರ ಬೆಳಿಗ್ಗೆ ಮತ್ತೊಬ್ಬ ಕಾರ್ಮಿಕ ಮಹಿಳೆಯನ್ನು ಭೀಕರವಾಗಿ ಕೊಂದ...

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ ಯುವಕನೋರ್ವ ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಫಿನಾಡನ್ನು ಬೆಚ್ಚಿಬೀಳಿಸಿದೆ. ನಗರದ ಪುನೀತ್‌...

Related Articles

ಖಂಡ್ರೆ ಸಭೆಯಿಂದ ಕಾಡು ಪ್ರಾಣಿಗಳ “ಅನಾಹುತ” ನಿಲ್ಲಿಸಲು ಸಾಧ್ಯವೇ ?

ಅರಣ್ಯ ಸಚಿವ ಖಂಡ್ರೆ(ಕಂಡರೆ) ಆನೆ,ಹುಲಿ.ಸಿಂಹ,ಇಲಿ,ಪಲ್ಲಿಗಳು ನಡುಗುತ್ತವೆ ಎಂಬ ಭ್ರಮೆ ಯಲ್ಲಿ ಬಾಳೆ ಹೊನ್ನೂರಲ್ಲಿ ರೈತರು,ಬೆಳೆಗಾರರು ಮತ್ತು...

ಭೀಕರ ಕೊಲೆ ಆರೋಪಿಗೆ ಜೈಲು ಶಿಕ್ಷೆ-ದಂಡ

ಮೂಡಿಗೆರೆ: ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣದ ಆರೋಪಿಗೆ ಚಿಕ್ಕಮಗಳೂರಿನ ಜಿಲ್ಲಾ ಮತ್ತು...

ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು: ದುಬೈ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸಿಲುಕಿದ್ದಾರೆ. ದುಬೈ ವಿಮಾನ ನಿಲ್ದಾಣದಿಂದ...

ಬಾಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವರ ಭಾಷಣಕ್ಕೆ ಅಡ್ಡಿ

ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ...