Home Latest News ಜಿಲ್ಲೆಯಲ್ಲಿ ಕಾಫಿ ಬೆಳೆಗಾರ ಆತ್ಮಹತ್ಯೆ
Latest NewschikamagalurCrime NewsHomenamma chikmagalur

ಜಿಲ್ಲೆಯಲ್ಲಿ ಕಾಫಿ ಬೆಳೆಗಾರ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಭಾನುವಾರ (ಜು.೧) ಮತ್ತೊಬ್ಬ ಕಾಫಿ ಬೆಳೆಗಾರ ಸಾಲದ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲೂಕಿನ ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (೩೫) ಮೃತಪಟ್ಟ ಯುವ ರೈತ. ಅರುಣ್ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್‌ಗಳಿಂದ ಅರುಣ್ ಸಾವಿರಾರು ರೂಪಾಯಿ ಸಾಲ ಪಡೆದಿದ್ದರು.

ಸಾಲ ತೀರಿಸಲಾಗದೆ ತೀವ್ರ ಮಾನಸಿಕ ದೌರ್ಬಲ್ಯಕ್ಕೆ ಒಳಗಾಗಿದ್ದರೂ ಅವರಿಗೆ ಸಹಾಯ ದೊರೆಯಲಿಲ್ಲ.

ಪ್ರತಿ ವರ್ಷ ಕಾಫಿ ಬೆಳೆಗಾರರು ಹವಾಮಾನ ವೈಪರೀತ್ಯ, ಬೆಲೆ ಇಳಿಕೆ ಹಾಗೂ ಸಾಲದ ಬಾಧೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಘಟನೆಯ ಕುರಿತು ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Coffee grower commits suicide in the district

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...