Home ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ
HomechikamagalurCrime NewsLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ

Share
Share

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ.

ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ .

Pickup vehicle overturns at Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...