Home Latest News ಬೈಕ್ ರಸ್ತೆ ಬದಿಯ ಗ್ರಿಲ್‌ಗೆ ಡಿಕ್ಕಿ-ಬೈಕ್‌ ಸವಾರ ಸಾವು
Latest NewsCrime NewsHomeKadurnamma chikmagalur

ಬೈಕ್ ರಸ್ತೆ ಬದಿಯ ಗ್ರಿಲ್‌ಗೆ ಡಿಕ್ಕಿ-ಬೈಕ್‌ ಸವಾರ ಸಾವು

Share
Share

ಕಡೂರು: ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗ್ರಿಲ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಕಡೂರು ತಾಲ್ಲೂಕು ಮಚ್ಚೇರಿ ಬಳಿಯ ನಾಯಿಸಾಡ್ಲಿ ಎಂಬಲ್ಲಿ ನಡೆದಿದೆ.

ಕಡೂರು ಕೋಟೆ ಬಡಾವಣೆಯ ನಿವಾಸಿ ಉಮೇಶ್ (40) ಮೃತಪಟ್ಟವರು.

ಕುಂತಿಹೊಳೆಯಿಂದ ಕಡೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಲೆಗೆ ಗಾಯವಾಗಿ ತೀವ್ರ ರಕ್ತಸ್ರಾವ ಉಂಟಾದ ಕಾರಣ ಉಮೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇವರು ಬೀರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಡೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Biker dies after hitting roadside grill

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....