Home Latest News ಮರದ ಕೊಂಬೆಯೊಂದು ಬಿದ್ದ ಬೈಕ್ ಸವಾರ ಸಾವು
Latest NewschikamagalurCrime NewsHomenamma chikmagalur

ಮರದ ಕೊಂಬೆಯೊಂದು ಬಿದ್ದ ಬೈಕ್ ಸವಾರ ಸಾವು

Share
Share

ಬಾಳೆಹೊನ್ನೂರು: ಗಾಳಿ–ಮಳೆಗೆ ಬಾಳೆಹೊನ್ನೂರು ಸಮೀಪ ಮರದ ಕೊಂಬೆಯೊಂದು ಬಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಡಬಗೆರೆ ಬಿಳುಕೊಪ್ಪ ನಿವಾಸಿ ಅನಿಲ್ ರುಜಾರಿಯೊ(50) ಮೃತಪಟ್ಟವರು. ಇವರು ತಮ್ಮ ಗ್ರಾಮದಿಂದ ಬಾಳೆಹೊನ್ನೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು.

ಬಾಳೆಹೊನ್ನೂರು–ಚಿಕ್ಕಮಗಳೂರು ರಸ್ತೆಯ ಎಲೆಕ್ಲಲು ಬಳಿ ಮರದ ಕೊಂಬೆಯೊಂದು ಮುರಿದು ಅವರ ಮೇಲೆ ಬಿದ್ದಿದೆ.

ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರನ್ನು ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ರವೀಶ್, ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಅಷ್ಟರಲ್ಲಿ ಅವರ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Biker killed by falling tree branch

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...