ಚಿಕ್ಕಮಗಳೂರು: ಗುಂಡಿ ತಪ್ಪಿಸಲು ಹೋಗಿ ಕಾರು ಅಪಘಾತವಾಗಿ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಚಂದ್ರಶೇಖರ್ (55) ಮೃತ ದುರ್ದೈವಿ.ರಸ್ತೆಯಲ್ಲಿನ ಗುಂಡಿ ಮುಚ್ಚಿಸುವಂತೆ ಒತ್ತಾಯಿಸಿ ಸ್ಥಳಿಯರು ಪ್ರತಿಭಟನೆ ನಡಕಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ
ಎನ್.ಆರ್.ಪುರ ತಾಲೂಕಿನ ಮಡಬೂರು ಬಳಿ ಘಟನೆ ನಡೆದಿದ್ದು, ಕಳೆದ ರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿತ್ತು.
ತೀವ್ರ ಗಾಯಗೊಂಡು ಚಂದ್ರಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದು,
ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿ ಜನ ರಸ್ತೆಗೆ ಬಾಳೆಗಿಡ ನೆಟ್ಟು ಪ್ರತಿಭಟನೆ ಮಾಡಿದ್ದಾರೆ
ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಶಾಸಕರಿಗೆ ಸ್ಥಳಿಯರು ಆಗ್ರಹಿಸಿದ್ದಾರೆ
Man dies in car accident while trying to avoid pothole
Leave a comment