Home Latest News ಎಎಸ್‌ಐ ಕಿರುಕುಳಕ್ಕೆ ಬೇಸತ್ತು-ಎಸ್ ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
Latest NewschikamagalurCrime NewsHomenamma chikmagalur

ಎಎಸ್‌ಐ ಕಿರುಕುಳಕ್ಕೆ ಬೇಸತ್ತು-ಎಸ್ ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಎಸ್‌ಐ ಒಬ್ಬರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಎಸ್ ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಆಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಿವಕುಮಾ‌ರ್ ವಿರುದ್ಧ ಖಾಲಿದ್ ಹುಸೇನ್ ಎಂಬಾತ ಕಿರುಕುಳ ಆರೋಪ ಮಾಡಿದ್ದಾರೆ.

ಎಸ್‌ಎಐ ಶಿವಕುಮಾರ್ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಎಸ್ ಪಿ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆಲ್ಲೂರು ಪಟ್ಟಣದ ಖಾಲಿದ್ ಹುಸೇನ್ ಎಂಬಾತ ಚಿಕ್ಕಮಗಳೂರಿನ ಎಸ್ ಪಿ ಕಚೇರಿ ಎದುರೇ ಡೆತ್ ನೋಟ್ ಹಿಡಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.

ಕೂಡಲೇ ಸ್ಥಳದಲ್ಲಿದ್ದಂತ ಪೊಲೀಸರು ಆತನನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

Tired of being harassed-ASI tried to commit suicide by consuming poison in front of the SP office

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...