Home Crime News ಹಾರ್ಟ್ ಅಟ್ಯಾಕ್ ನಿಂದ ಅಜ್ಜಂಪುರ ಪಟ್ಟಣದ ನಿವಾಸಿ ಸಾವು
Crime NewsajjampuraHomenamma chikmagalur

ಹಾರ್ಟ್ ಅಟ್ಯಾಕ್ ನಿಂದ ಅಜ್ಜಂಪುರ ಪಟ್ಟಣದ ನಿವಾಸಿ ಸಾವು

Share
Share

ಚಿಕ್ಕಮಗಳೂರು : ಹಾರ್ಟ್ ಅಟ್ಯಾಕ್ ಸಾವು ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು. ಕಾಫಿ ನಾಡು ಚಿಕ್ಕಮಗಳೂರು ಕೂಡ ಅದರಿಂದ ಹೊರತಾಗಿಲ್ಲ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೂಡಾ ಹಾರ್ಟ್ ಅಟ್ಯಾಕ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ಅಜ್ಜಂಪುರ ಪಟ್ಟಣದ ನಿವಾಸಿ 45 ವರ್ಷದ ಸಗೀರ್ ಅಹ್ಮದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಲಾರಿ ಚಾಲಕನಾಗಿದ್ದ ಸಗೀರ್ ಅಹ್ಮದ್ ಲಾರಿಯಿಂದ ಬಂದು ಊಟಕ್ಕೆ ಕುಳಿತಿದ್ದ ವೇಳೆ ದಿಡೀ‌ರ್ ಎದೆನೋವು ಕಾಣಿಸಿಕೊಂಡಿದೆ. ತೀವ್ರ ಎದೆ ನೋವಿನಿಂದ ಕುಸಿದುಬಿದ್ದ ಸಗೀ‌ರ್ ಅಹ್ಮದ್ ಮೃತಪಟ್ಟಿದ್ದಾರೆ.

Resident of Ajjampur town died of heart attack

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...