Home ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ
HomechikamagalurCrime NewsLatest Newsnamma chikmagalur

ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ

Share
Share

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ದುರ್ಗದಹಳ್ಳಿಯಲ್ಲಿ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಭಾನುವಾರ ನಡೆದಿದ್ದು, ರಮೇಶ್ (೫೨) ಕಾಡುಕೋಣ ದಾಳಿಯಿಂದ ಮೃತಪಟ್ಟಿದ್ದಾರೆ.

ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾಮ ರಮೇಶ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಬಾಳೂರು ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೂಡಿಗೆರೆ, ಕಳಸ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಇದರಿಂದ ಇಲ್ಲಿನ ಸ್ಥಳೀಯರು ಭಯಭೀತರಾಗಿದ್ದು, ದೈನಂದಿನ ಕೃಷಿ ಹಾಗೂ ತೋಟದ ಕೆಲಸಕ್ಕೆ ತೆರಳಲು ಹಿಂಜರಿಯುತ್ತಿದ್ದಾರೆ.

ಕಾಡುಕೋಣಗಳ ಹಾವ ಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Man killed in wild buffalo attack in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...