Home Latest News ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ
Latest NewschikamagalurCrime NewsHomenamma chikmagalur

ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.

ಮೃತನನ್ನ ೨೮ ವರ್ಷದ ಮಧು ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಒಂದು ತಿಂಗಳ ಹಿಂದ? ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Central Intelligence Agency police officer commits suicide

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ

ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ....

ರೈತ ಸಂಘಟನೆ ದಾರಿ ಬಿಟ್ಟಿತು ? ಎಲ್ಲಿಗೆ ಪಯಣ ಯಾವುದೋ ದಾರಿ !

ಮಾಸದಿರಲಿ ಬದಲಾಯಿಸದಿರಲಿ ರೈತರ ಹೆಗಲ ಮೇಲೇರಿರುವ ಶಾಲಿನ ಹಸಿರು ಬಣ್ಣ. ದೇಶಕ್ಕೆ ಅನ್ನ ಕೊಡುವ ರೈತ ಇಂದಿಗೂ ಖಾಲಿ ಹೊಟ್ಟೆಯ ಬರಿಗೈ ಬಂಟ. ಇದು 45ನೇ ರೈತ ಹುತಾತ್ಮ ದಿನಾಚರಣೆ ಸಂದರ್ಭ....

Related Articles

ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿಕ್ಕಮಗಳೂರು:  ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಅವ್ಯವಹಾರಗಳು ನಡೆದಿರುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...

ರಸಗೊಬ್ಬರ ದಾಸ್ತಾನು ಮಾಡದ ರೈತ ವಿರೋಧಿ ಸರ್ಕಾರ

ಚಿಕ್ಕಮಗಳೂರು: ರಾಜ್ಯಸರ್ಕಾರ ರೈತರ ಬೇಡಿಕೆಗನುಗುಣವಾಗಿ ರಸಗೊಬ್ಬರ ದಾಸ್ತಾನು ಮಾಡುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ...

ಬಾಳೆಹೊನ್ನೂರಿನ ಪುಂಡಾನೆಗಳ ಸೆರೆಗೆ ಸಚಿವರ ಆದೇಶ

ಚಿಕ್ಕಮಗಳೂರು:  ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯ ನೆರವು...

ಭದ್ರಾ ನದಿಯಲ್ಲಿ ಪತ್ತೆ ಚಾಲಕ ಶಮಂತಾ ಮೃತದೇಹ ಪತ್ತೆ

ಕಳಸ: ಜೀಪ್ ಸಮೇತ ಚಾಲಕ ಭದ್ರಾ ನದಿಗೆ ಬಿದ್ದ ಪ್ರಕರಣದಲ್ಲಿ ಕೊಳಮಾಗೆಯಿಂದ ೧ ಕಿ.ಮೀ ದೂರದ...