Home ತಾಯಿಗೆ ಬೆಂಕಿ ಹಾಕಿ ಕೊಂದ ಮಗ
HomechikamagalurCrime NewsLatest Newsnamma chikmagalur

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

Share
Share

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ.

ಆಲ್ದೂರು ಠಾಣೆ ವ್ಯಾಪ್ತಿಯ ಅರೆನೂರು ಗ್ರಾಮದಲ್ಲಿ ನಡೆದಿದ್ದು ವಿಷಯ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ.

Son sets mother on fire to kill her

Share

Leave a comment

Leave a Reply

Your email address will not be published. Required fields are marked *

Don't Miss

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ವಿಕ್ರಮ ಅಮಟೆ ತಿಳಿಸಿದರು. ನಗರದ ಸ್ಪೆನ್ಸರ್ ರಸ್ತೆಯಲ್ಲಿ ಮ‌ನೆ ಮನೆಗೆ ಪೊಲೀಸ್...

ಗಿರಿಭಾಗಕ್ಕೆ ಪ್ರವೇಶ ಶುಲ್ಕ-ಪಾಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿ ವಾಸಿಗಳಿಗೆ ಪ್ರವೇಶ ಶುಲ್ಕ ಮತ್ತು ಪಾಸ್ ವಿತರಿಸುವ ನಿರ್ಧಾರ ಖಂಡಿಸಿ ಅತ್ತಿಗುಂಡಿ, ಮಹಲ್, ಬಿಸಗ್ನಿ ಮಠ, ಕೆಸವಿನಮನೆ, ಪಂಡರವಳ್ಳಿ, ಉಕುಡ, ಚಂದ್ರಗಿರಿ,...

Related Articles

ಹಲ್ಲೆ ನಡೆಸಿರುವ ಕುದುರೆಮುಖ ಪೇದೆ-ಠಾಣಾಧಿಕಾರಿಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ವಿನಾಕಾರಣ ಜಾತಿ ನಿಂದಲೇ ನಡೆಸಿ ಹಲ್ಲೆ ನಡೆಸಿರುವ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್...

ಆ.4 ರಂದು ಸಿರವಾಸೆಯಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಸಿರವಾಸೆ ಗ್ರಾಮದ ಸುಗಡವಾನಿ ಮತ್ತಿತರೆ ಊರುಗಳಲ್ಲಿನ ಜನವಸತಿ ಪ್ರದೇಶ, ಕೃಷಿ ಭೂಮಿಯ ವಿವಿಧ...

ಆ.3ಕ್ಕೆ ಲಕ್ಷ್ಮಣ್ ತುಕಾರಾಂ ಗೋಲೆ ನಾಟಕ ಪ್ರದರ್ಶನ

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಅರ್ಪಿಸುವ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ‘ಲಕ್ಷ್ಮಣ್ ತುಕಾರಾಂ ಗೋಲೆ’...

ನಯನ ಮೋಟಮ್ಮ ಕೋಮುವಾದಿಗಳ ಜೊತೆ ವೇದಿಕೆ ಹಂಚಿಕೊಂಡಿರುವುದು ಕಾಂಗ್ರೇಸ್ ಪಕ್ಷಕ್ಕೆ ಮುಜುಗರ

ಚಿಕ್ಕಮಗಳೂರು: ಜಾತ್ಯಾತೀತ ಸಿದ್ಧಾಂತ ಪ್ರತಿಪಾದಿಸುವ ಕಾಂಗ್ರೇಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿರುವ ನಯನ ಮೋಟಮ್ಮ ಅವರು ಪಕ್ಷದ...