ಪಿಯುಸಿ ವಿದ್ಯಾರ್ಥಿಗಳಿಗೆ ₹20 ಸಾವಿರ, ಪದವಿ ₹25 ಸಾವಿರ, ಸ್ನಾತಕೋತ್ತರ ಪದವಿ ₹30 ಸಾವಿರ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ ₹35,000 ಮಂಜೂರು ಮಾಡಲಾಗುವುದು.
ಪ್ರೋತ್ಸಾಹಧನ ಪಡೆಯಲು ಆನ್‌ಲೈನ್‌ನಲ್ಲಿ www.tw.kar.nic.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment