Home namma chikmagalur ಗೊಬ್ಬರದ ಮೂಟೆ ಬಿದ್ದು ಯುವಕ ಸಾವು
namma chikmagalurchikamagalurCrime NewsHomeLatest News

ಗೊಬ್ಬರದ ಮೂಟೆ ಬಿದ್ದು ಯುವಕ ಸಾವು

Share
Share
ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಗೇರುಬೈಲು ಗ್ರಾಮದಲ್ಲಿ ಗೊಬ್ಬರದ ಮೂಟೆ ಮೈಮೇಲೆ ಬಿದ್ದು ಕರ್ಕೇಶ್ವರ ಗ್ರಾಮದ ಮೇಲ್ಪಾಲ್ ಪೂರ್ಣೇಶ್ (27) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೇಲ್ಪಾಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಗೊಬ್ಬರ ಪಡೆದು ಖಾಸಗಿ ಎಸ್ಟೇಟ್‌ಗೆ ನೀಡಲು ಪಿಕಪ್‌ನಲ್ಲಿ ತೆರಳಿದ್ದರು. ಗೊಬ್ಬರದ ಮೂಟೆಗಳನ್ನು ವಾಹನದಿಂದ ಇಳಿಸುವಾದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ.

ಅವರು ಹೊತ್ತಿದ್ದ ಗೊಬ್ಬರದ ಮೂಟೆ ಅವರ ಕುತ್ತಿಗೆಯ ಮೇಲೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಸಹೋದರಿ ಪೂರ್ಣಿಮಾ ಪೊಲೀಸರಿಗೆ ದೂರು ನೀಡಿದ್ದಾರೆ.

Young man dies after falling fertilizer bag

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...