Home Latest News ಥ್ರೋ ಬಾಲ್ ಕ್ರೀಡೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
Latest NewschikamagalurHomenamma chikmagalur

ಥ್ರೋ ಬಾಲ್ ಕ್ರೀಡೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Share
Share

ಎಂ ಎನ್ ಲಕ್ಷ್ಮಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢ ಶಾಲೆ ಎಂ ಸಿ ಹಳ್ಳಿ ತರೀಕೆರೆ ತಾಲೋಕು ಶಾಲೆಯ ವಿದ್ಯಾರ್ಥಿನಿಯರು ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ ಶ್ರೀ ಹರಿಹರಪುರ ಕೊಪ್ಪ ತಾಲೋಕು ಇಲ್ಲಿ ಅಂಬೇಡ್ಕರ್ ವಸತಿ ಶಾಲೆ ಜಯಪುರ ಇವರು ದಿನಾಂಕ 22/9/25 ರಂದು ಆಯೋಜನೆ ಮಾಡಿದ್ದೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಸತತವಾಗಿ ಮೂರು ವರ್ಷಗಳಿಂದ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟಕ್ಕೆಥ್ರೋ ಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗುವ ಮೂಲಕ ಶಾಲೆಗೆ ತಾಲೂಕಿನ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಪ್ರಶಸ್ತಿ ಯನ್ನು BEO ಕೊಪ್ಪ DPEO ಪಾಲಾಕ್ಷ ಮೂರ್ತಿ U ವಿತರಿಸಿದರು.ಇವರಿಗೆ ತರಬೇತಿ ನೀಡಿದವರು ಬಿ ಪಿ ಕುಮಾರಸ್ವಾಮಿ ದೈಹಿಕ ಶಿಕ್ಷಣ ಶಿಕ್ಷಕರು ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಚಿಕ್ಕಮಗಳೂರು. ಈ ಮಕ್ಕಳ ಈ ಸಾಧನೆಯನ್ನು ಸರ್ಕಾರಿ ಪ್ರೌಢ ಶಾಲೆ ಎಂ ಸಿ ಹಳ್ಳಿಯ ಎಸ್ ಡಿ ಎಂ ಸಿ ಅಧ್ಯಕ್ಷರು ಮಹಿನುದ್ದಿನ್ ಸದಸ್ಯರಾದ ಧನಂಜಯ, ಏಳುಮಲೆ, ಸುಶೀಲಮ್ಮ ಕಾರ್ತಿಕ್, ರಾಮಚಂದ್ರ, ಗೌರಮ್ಮ, ರೇಖಾ, ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಎನ್ ರಾಮೇಗೌಡರು ಮತ್ತು ಸದಸ್ಯರು, ಮುಖ್ಯ ಶಿಕ್ಷಕರಾದ ಬಿ ಎಂ ವೀಣಾಭಾಯಿ ಸಹ ಶಿಕ್ಷಕರಾದ ಅಶೋಕ್ ಕುಮಾರ್, ಭುವನೇಂದ್ರ,ಅನಿತಾ,ಮೂಡಲಗಿರಿಯಪ್ಪ, ಮಂಜುನಾಥ್,ಸುರೇಶ್ ರಾಜಶೇಖರ್, ಶೆಟ್ಟಪ್ಪ ಗಸ್ತಿ, ನಂದಿನಿ, ಫಾತಿಮಾ ದ್ವಿ ದ ಸ ಮತ್ತು ಅಡಿಗೆ ಸಿಬ್ಬಂದಿ, ವಿದ್ಯಾರ್ಥಿಗಳು, ಗ್ರಾಮಸ್ಥರು ಹಳೆ ವಿದ್ಯಾರ್ಥಿಗಳು ಶುಭಾಶಯಗಳು ಕೋರಿದ್ದಾರೆ.

Selected for the Mysore Division level in the throw ball sport

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...