Home ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಕರ್ತೀಕೆರೆ ಗ್ರಾಮದ ಹೇಮಂತ್ ರಾಜ್ ಅರಸ್‌ ಗೆಲವು
HomechikamagalurLatest Newsnamma chikmagalur

ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಕರ್ತೀಕೆರೆ ಗ್ರಾಮದ ಹೇಮಂತ್ ರಾಜ್ ಅರಸ್‌ ಗೆಲವು

Share
Share

ಚಿಕ್ಕಮಗಳೂರು: ಥೈಲ್ಯಾಂಡ್ ನಲ್ಲಿ ನಡೆಯಲಿರುವ ಪಂಜಾ ಕುಸ್ತಿ ವರ್ಡ್ ಕಪ್ ಸ್ಪರ್ಧೆಗೆ ಕರ್ತೀಕೆರೆ ಗ್ರಾಮದ ಹೇಮಂತ್ ರಾಜ್ ಅರಸ್‌ ಆಯ್ಕೆಯಾಗಿದ್ದಾರೆ.

ಇತ್ತೀಚಗೆ ದಸರಾ  ಮಹೋತ್ಸವ ಅಂಗವಾಗಿ ನಡೆದ ದಸರಾ ಕುಸ್ತಿ ಉಪಸಮಿತಿ ವತಿಯಿಂದ  ಆಯೋಜಿಸಲಾಗಿದ್ದ  ಪಂಜಾ ಕುಸ್ತಿ ಸ್ಪರ್ಧೆಯಲ್ಲಿ  ಗೆಲವು ಸಾಧಿಸಿ ಕರ್ತೀಕೆರೆ ಗ್ರಾಮದ ಹೇಮಂತ್ ರಾಜ್ ಅರಸ್‌ ತೃತೀಯ ಸ್ಥಾನ ಗಳಿಸಿದ್ದಾರೆ.

ಥೈಲ್ಯಾಂಡ್ ನಲ್ಲಿ ನಡೆಯಲಿರುವ ಪಂಜಾ ಕುಸ್ತಿ ವರ್ಡ್ ಕಪ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Hemant Raj Aras of Karthikere village won the panja wrestling competition

Share

Leave a comment

Leave a Reply

Your email address will not be published. Required fields are marked *

Don't Miss

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

Related Articles

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಚಿಕ್ಕಮಗಳೂರು-ಕಳಸ ಸೇರ್ಪಡೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಜಿಲ್ಲೆಯ ಎರಡು ತಾಲ್ಲೂಕುಗಳು...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು

ಚಿಕ್ಕಮಗಳೂರು: ಹೊಸದಾಗಿ ನಿರ್ಮಿಸಲಾಗಿದ್ದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ತುಂಬಿಸಲಾಗಿದ್ದ ಸುಮಾರು 12,400 ಲೀಟರ್,...