Home namma chikmagalur ಗಣತಿಗೆ ಹೋದ ಶಿಕ್ಷಕಿಯ ಮೇಲೆ ಮೆಸ್ಕಾಂ ಇಂಜಿನಿಯರ್ ಧಮ್ಮಿ
namma chikmagalurchikamagalurHomeLatest News

ಗಣತಿಗೆ ಹೋದ ಶಿಕ್ಷಕಿಯ ಮೇಲೆ ಮೆಸ್ಕಾಂ ಇಂಜಿನಿಯರ್ ಧಮ್ಮಿ

Share
Share

ಚಿಕ್ಕಮಗಳೂರು: ರಾಜ್ಯದಾಂತ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಸಮೀಕ್ಷೆಗೆಂದು ಹೋದಂತಹ ಶಿಕ್ಷಕರಿಗೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ, ಸೂಕ್ತ ಬೆಂಬಲದ ಕೊರತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಲೇ ಇವೆ.

ಮೊನ್ನೆಯಷ್ಟೇ ಜಾತಿ ಗಣತಿಗೆಂದು ಮನೆ ಬಳಿ ಹೋದ ಶಿಕ್ಷಕಿಯ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ ಘಟನೆ ನಡೆದಿದಿತ್ತು. ಇದೀಗ ಚಿಕ್ಕಮಗಳೂರಿನ ದೋಣಿ ಕಣದಲ್ಲಿ ಸಮೀಕ್ಷೆಗೆಂದು ಬಂದ ಶಿಕ್ಷಕಿಗೆ ಮೆಸ್ಕಾಂ ಇಂಜಿನಿಯರ್ ರೂಪಾ ಮತ್ತು ಆಕೆಯ ಪತಿ ಧಮ್ಮಿ ಹಾಕಿದಂತಹ ಘಟನೆ ನಡೆದಿದೆ.

ಕೋರ್ಟ್ ಆರ್ಡರ್ ಆಗಿದ್ರೂ, ಬಲವಂತವಾಗಿ ನನ್ನ ಮಗಳ ಬಳಿ ಪ್ರಶ್ನೆ ಕೇಳಿಯಾ, ಮಕ್ಕಳತ್ರ ಬಂದು ಗಲಾಟೆ ಮಾಡ್ತಿಯಾ, ಯಾವ ಥರ್ಡ್ ಕ್ಲಾಸ್‌ಗಳೆಲ್ಲಾ ಬರ್ತಾವೆ ಅಂತ ಶಿಕ್ಷಕಿಗೆ ಅವಾಜ್ ಹಾಕಿದ್ದಾರೆ.

MESCOM engineer slams teacher for going to census

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...