Home namma chikmagalur ದೇವಿರಮ್ಮ ಬೆಟ್ಟದ ಮೇಲೆ ಮೂವರು ಭಕ್ತರು ಅಸ್ವಸ್ಥ
namma chikmagalurchikamagalurHomeLatest News

ದೇವಿರಮ್ಮ ಬೆಟ್ಟದ ಮೇಲೆ ಮೂವರು ಭಕ್ತರು ಅಸ್ವಸ್ಥ

Share
Share

ಚಿಕ್ಕಮಗಳೂರು: ವರ್ಷಕ್ಕೊಮ್ಮೆ ದೀಪಾವಳಿಯಲ್ಲಿ ಮಾತ್ರ ದರ್ಶನ ನೀಡುವ ಇತಿಹಾಸ ಪ್ರಸಿದ್ದ ಬಿಂಡಿಗ ದೇವಿರಮ್ಮ ಬೆಟ್ಟದ ಮೇಲೆ ಮೂವರು ಭಕ್ತರು ಅಸ್ವಸ್ಥರಾದ ಘಟನೆ ನಡೆದಿದೆ.

ದೇವಿರಮ್ಮ ಬೆಟ್ಟ ಹತ್ತಲು ಹೋದ ಯುವತಿಯೊಬ್ಬಳು ಅಸ್ವಸ್ಥಗೊಂಡಿದ್ದು, ಈ ವೇಳೆ ಅಗ್ನಿಶಾಮಕ ಸಿಬ್ಬಂದಿಗಳು ಯುವತಿಯ ರಕ್ಷಣೆಗೆ ಧಾವಿಸಿ ಕಡಿದಾದ ಮಾರ್ಗದ ಮೂಲಕ ಯುವತಿಯನ್ನು ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.

೬ ಸಾವಿರ ಅಡಿ ಎತ್ತರದ ಬೆಟ್ಟದ ಮೇಲೆ ಅಸ್ವಸ್ಥಗೊಂಡಿದ್ದ ಭಕ್ತರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬೆಟ್ಟದಿಂದ ಕೆಳಗೆ ಸಾಗಿಸಿದ್ದಾರೆ. ಓರ್ವ ವ್ಯಕ್ತಿಯ ಕಾಲು ಮುರಿತವಾಗಿದ್ದರೆ, ಮತ್ತಿಬ್ಬರು ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ನೀಡಿ ಚಿಕ್ಕಮಗಳೂರು ನಗರದ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ.

Three devotees fall ill on Deviramma Hill

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...