Home namma chikmagalur ಕುಪ್ಪಾಳು ವಲಯದಲ್ಲಿ ಚಿರತೆ ಸಾವು
namma chikmagalurchikamagalurHomeLatest News

ಕುಪ್ಪಾಳು ವಲಯದಲ್ಲಿ ಚಿರತೆ ಸಾವು

Share
Share

ಕಡೂರು: ತಾಲ್ಲೂಕಿನ ಕುಪ್ಪಾಳು ವಲಯದ ಸ.ನಂ 90/2ರ ವಲಯದಲ್ಲಿ ಚಿರತೆಯೊಂದು ಸಾವಿಗೀಡಾಗಿದೆ.

ಸುಮಾರು 8ರಿಂದ 10ರ ವಯೋಮಾನದ ಚಿರತೆಯು ಮತ್ತೊಂದು ಚಿರತೆ ಜತೆ ಕಾದಾಟದ ವೇಳೆ ಬೆನ್ನು, ಮುಖದ ಮೇಲೆ ಗಾಯ ಮತ್ತು ಹಲ್ಲಿನ ಗುರುತುಗಳು ಮೂಡಿದ್ದು ಸೋಂಕಿನಿಂದ ನಿತ್ರಾಣಗೊಂಡಿತ್ತು.

ಗ್ರಾಮಸ್ಥರ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಸ್ಥಳಕ್ಕ ತೆರಳುವ ವೇಳೆಗೆ ಮೃತಪಟ್ಟಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರವನ್ನು ಸುಟ್ಟುಹಾಕ ಲಾಯಿತು ಎಂದು ಇಲಾಖೆ ಮೂಲಗಳು ತಿಳಿಸಿವೆ.

ಈ ವೇಳೆ ಎಸಿಎಫ್‌ ಮೋಹನ್‌ ನಾಯ್ಕ, ಆರ್‌ಎಫ್‌ಒ ಹರೀಶ್‌, ತಂಗಲಿ ಉಪವಲಯ ಅರಣ್ಯಾಧಿಕಾರಿ ವೆಂಕಪ್ಪ ಗೋವಣ್ಣನವರ ಉಪಸ್ಥಿತರಿದ್ದರು.

Leopard dies in Kuppala area

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...