Home namma chikmagalur ಲೋಕಾಯುಕ್ತ ಬಲೆಗೆ ಜೂನಿಯ‌ರ್ ಇಂಜಿನಿಯರ್
namma chikmagalurchikamagalurHomeLatest News

ಲೋಕಾಯುಕ್ತ ಬಲೆಗೆ ಜೂನಿಯ‌ರ್ ಇಂಜಿನಿಯರ್

Share
Share

ಚಿಕ್ಕಮಗಳೂರು: ಬಿಲ್‌ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಮೆಸ್ಕಾಂ ಜ್ಯೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆಯೊಂದು ಚಿಕ್ಕಮಗಳೂರು ನಗರದ ಮೆಸ್ಕಾಂ ಕಚೇರಿಯಲ್ಲಿ ಮಂಗಳವಾರ (ನ.4) ನಡೆದಿದೆ.

ಜೂನಿಯ‌ರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.

ಬಿಲ್ ಪಾಸ್ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಅದರಂತೆ ಇಂದು ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

Junior Engineer to Lokayuktabale

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...