Home Crime News ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು
Crime NewschikamagalurHomeLatest Newsnamma chikmagalur

ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು

Share
Share
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಗಾಯಗೊಂಡ ಜಿಂಕೆಯನ್ನು ಸುರಕ್ಷಿತವಾಗಿ ಹಿಡಿದು ಪಶು ಚಿಕಿತ್ಸಾಲಯಕ್ಕೆ ಕರೆತರಿದರು.
ಪಶು ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ, ಜಿಂಕೆಯ ಗಾಯಗಳು ಗಂಭೀರವಾಗಿದ್ದರಿಂದ ಅದು ಪ್ರಾಣ ಉಳಿಸಿಕೊಳ್ಳಲಿಲ್ಲ ಎಂದು ಮೂಲಗಳು ತಿಳಿಸಿವೆ.
ಜಿಂಕೆಯನ್ನು ರಕ್ಷಿಸಲು ತೋರಿದ ಸಮಾಜಸೇವಕ ಅರೀಫ್, ಸ್ಥಳೀಯರು ಹಾಗೂ ಅರಣ್ಯ ಅಧಿಕಾರಿಗಳ ಮಾನವೀಯ ಕಾರ್ಯ ಶ್ಲಾಘನೀಯ.
Deer dies in dog attack near Mattikatte
Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...