Home namma chikmagalur ಲೋಕಯುಕ್ತ ಬಲೆಗೆ ಬಿದ್ದ ಗುಮಾಸ್ತ ರಮೇಶ್
namma chikmagalurHomeLatest NewsTarikere

ಲೋಕಯುಕ್ತ ಬಲೆಗೆ ಬಿದ್ದ ಗುಮಾಸ್ತ ರಮೇಶ್

Share
Share

ತರೀಕೆರೆ: ತರೀಕೆರೆ ತಾಲ್ಲೂಕು ಕಛೇರಿಯ ಎಸ್.ಡಿ.ಎ ಗುಮಾಸ್ತ ರಮೇಶ್ ಐದು ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಕಡೂರು ನಿವಾಸಿ ಯಲ್ಲಪ್ಪ ಎಂಬುವವರ ಜಮೀನು ತರೀಕೆರೆ ಸಮೀಪದ ಹೆಚ್.ರಂಗಾಪುರದಲ್ಲಿದ್ದು ಆದನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದು ಇದು ಕೋರ್ಟ್ ನಲ್ಲಿದೆ .

ಇದಕ್ಕೆ ಸಂಭಂಧಿಸಿದ ದಾಖಲೆಗಳನ್ನು ಕೇಳಿದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಇಂದು ಮಧ್ಯಾಹ್ನ ಲೋಕಯುಕ್ತ ಡಿ.ವೈ.ಎಸ್.ಪಿ.ತೀರುಮಲೇಶ್ ಮತ್ತು ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.

Clerk Ramesh falls into Lokayukta trap

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...