Home namma chikmagalur chikamagalur ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ
chikamagalurHomeLatest Newsnamma chikmagalur

ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ

Share
Share

ಚಿಕ್ಕಮಗಳೂರು:  ಶ್ರೀ ಬೀರಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕೆಂಪ ನಹಳ್ಳಿ ಕನಕ ಗೆಳೆಯರ ಬಳಗದಿಂದ ನಗರ ಸಮೀಪ ಆಯೋಜಿಸಿದ್ಧ ಎರಡನೇ ವರ್ಷದ ಜೋಡಿಎತ್ತಿನ ಗಾಡಿ ಓಟದ ಸ್ಪರ್ಧೆಗೆ ಬುಧವಾರ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಸುಮಾರು ೪೦ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು ಪ್ರಥಮ ಹಾ ಗೂ ದ್ವಿತೀಯ ಹೆಚ್.ಎಫ್. ಡಿಲಕ್ಸ್ ಬೈಕ್, ತೃತೀಯ ೨೫ ಸಾವಿರ ನಗದು ಟ್ರೋಫಿ ಮತ್ತು ಚತುರ್ಥ ವಿಜೇ ತರಿಗೆ ೨೦ ಸಾವಿರ ನಗದು ಆಕರ್ಷಕ ಟ್ರೋಫಿ ವಿತರಿಸಲಾಗುವುದು ಎಂದು ಸ್ಪರ್ಧೆಯ ಆಯೋಜಕ ಕೆಂಪ ನಹಳ್ಳಿ ಸುನೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಂಜುಳಾ ಲಕ್ಷ್ಮಣ್, ಎಲ್.ಬಿ.ಎಸ್. ಶಾಲಾಭಿವೃದ್ದಿ ಸಮಿ ತಿ ಅಧ್ಯಕ್ಷ ಪ್ರತೀಪ್, ಕೆಂಪನಹಳ್ಳಿ ಗ್ರಾಮಸ್ಥರಾದ ಚರಣ್, ಹರೀಶ್, ರಾಕೇಶ್, ಶಶಾಂಕ್, ಸಚಿನ್, ಕಾರ್ತೀಕ್ , ವರುಣ್, ಡಿಂಪು, ವಸಂತ್, ದರ್ಶನ್ ಮತ್ತಿತರರು ಹಾಜರಿದ್ದರು.

The start of the cart race competition

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...