Home namma chikmagalur chikamagalur ಕಾರು ಅಪಘಾತದಲ್ಲಿ ವಿದ್ಯಾರ್ಥಿ ಮೋಹಿನ್ ಸಾವು
chikamagalurCrime NewsHomeLatest Newsnamma chikmagalur

ಕಾರು ಅಪಘಾತದಲ್ಲಿ ವಿದ್ಯಾರ್ಥಿ ಮೋಹಿನ್ ಸಾವು

Share
Share

ಚಿಕ್ಕಮಗಳೂರು: ನಗರದ ಎಂ,ಇ,ಎಸ್ ಕಾಲೇಜ್ ವಿದ್ಯಾರ್ಥಿಗಳು ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಬರುವಾಗ ಮೂಗ್ತಿಹಳ್ಳಿ ಕೆರೆಯ ಬಳಿ ಅಪಘಾತ ಸಂಭವಿಸಿ ಮೋಹಿನ್(19) ವಿದ್ಯಾರ್ಥಿ ಸ್ಥಳದಲ್ಲಿ ಅಸುನೀಗಿದ್ದಾನೆ.

ರಿಹಾನ್,ಸತ್ಯಪಾಲ್,ಪೂರ್ಣ,ಶ್ರೇಯಸ್ ಮತ್ತು ರಘ ಜೊತೆಯಲ್ಲಿ ಬರಬೇಕಾದರೆ ಕಾರು ಅಪಘಾತದಲ್ಲಿ ಮೋಹಿನ್ ಸಾವಪ್ಪಿದರೆ ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳು ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಇವರೆಲ್ಲರೂ ಚಿಕ್ಕಮಗಳೂರಿನವರು ಎಂದು ತಿಳಿದುಬಂದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Student Mohin dies in car accident

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...