ಚಿಕ್ಕಮಗಳೂರು: ಭೀಮಾ ಕೋರೆಗಾಂವ್ ಅಂಗವಾಗಿ ದಲಿತ ಸಂಘರ್ಷ ಸಮಿತಿ ಗು ರುವಾರ ನಗರದ ಜಿಲ್ಲಾ ಪಂಚಾಯಿತಿ ಆವರಣ ಡಾ|| ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸಮೀಪ ಆಯೋಜಿ ಸಿದ್ಧ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಅಂಭೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ, ದಸಂಸ ಜಿಲ್ಲಾ ಸಂಚಾ ಲಕ ಕಬ್ಬಿಕೆರೆ ಮೋಹನ್ ಕುಮಾರ್, ಮಹಿಳಾ ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಬಿಜೆಪಿ ವಕ್ತಾರ ಹಂಪಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ಜಯಣ್ಣ, ಕಾಂಗ್ರೆಸ್ ಜಿಲ್ಲಾ ಕಾ ರ್ಯದರ್ಶಿ ರಾವಚಂದ್ರ, ದಲಿತ ಮುಖಂಡರುಗಳಾದ ಶಿವಾಜಿ, ವಿಜಯ್ಕುಮಾರ್, ನಂಜುಂಡಪ್ಪ, ಗಂ ಗಾಧರ್, ಉಮೇಶ್, ಅನಿಲ್ ಆನಂದ್ ಉಪಸ್ಥಿತರಿದ್ದರು.
Floral Tribute to Ambedkar Putthali
Leave a comment