Home namma chikmagalur chikamagalur ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ
chikamagalurHomeLatest Newsnamma chikmagalur

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

Share
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಅಭಿನಂದನೆ ಸಲ್ಲಿಸಿ ಮಾತನಾಡಿದ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ನಗರ ನಿವಾಸಿಗಳಿಗೆ ಸೂಕ್ತ ದರದಲ್ಲಿ ತರಕಾರಿ ಮಾರಾಟಗೊಳಿಸುವುದು. ರೈತರಿಗೆ ದಲ್ಲಾಳ್ಳಿಗಳ ಹಾವಳಿ ತಪ್ಪಿಸಿ ತರಕಾರಿಗಳನ್ನು ನೇರ ಖರೀದಿಸಲು ಸಂಘ ಮುಂದಾಗಬೇಕು ಎಂದು ತಿಳಿಸಿದರು.

ರೈತ ಬಾಂಧವರಿಗೆ ಅನುಕೂಲವಾಗಲು ನಿಗಧಿತ ಸಮಯದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರವ ನ್ನು ಒದಗಿಸಲು ಸಂಘ ಕಾರ್ಯಪ್ರವೃತ್ತರಾಗಬೇಕು. ಒಟ್ಟಾರೆ ಯಾವುದೇ ರೀತಿಯಲ್ಲಿ ರೈತ ಸಮುದಾಯಕ್ಕೆ ಅನ್ಯಾಯವಾಗದೇ ನ್ಯಾಯಬದ್ಧ ಬೆಲೆ ಒದಗಿಸಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಹೆಚ್.ಅಸ್ಲಾಂಖಾನ್, ಬಿ.ಸಿ.ನರೇಂದ್ರ, ಎನ್.ಪಿ.ರವಿ, ಯು.ಎನ್.ಮಲ್ಲೇಶಯ್ಯ, ವೀರಭದ್ರನಾಯ್ಕ, ಎ.ಎನ್.ಮಹೇಶ್, ಕೆ.ಪಿ.ರುದ್ರೇಗೌಡ, ಮೋಹನ್‌ಕುಮಾರಿ, ಸುಧಾ ಮಂಜುನಾಥ್, ಚುನವಣಾಧಿಕಾರಿ ದಯಾನಂದ್ ಉಪಸ್ಥಿತರಿದ್ದರು.

Kumaraswamy as HOPCOMS district president Halappa as vice president

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...