Home Crime News ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ
Crime NewsHomeLatest Newsnamma chikmagalurState News

ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ

Share
Share

ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ.

ಮಾಡಿದ್ದು ಉಣ್ಣೋ ಮಹರಾಯ ಎಂಬಂತೆ ಕೆಲಸಕ್ಕೆ ಸೇರಿದಾಗಿನಿಂದ ಈತ ಕಾಮುಕ ಕೆಲಸದಲ್ಲಿ ನಿರತನಾಗಿರುವ ಆನೇಕ ಮಾಹಿತಿಗಳಿವೆ.

1993 ರ ಬ್ಯಾಚ್ ನ ಐ.ಪಿ.ಎಸ್.ಅಧಿಕಾರಿ 1996 ರಲ್ಲಿ ಚಿಕ್ಕಮಗಳೂರು ಎಸ್.ಪಿ.ಯಾಗಿ ಕರ್ತವ್ಯ ನಿರ್ವಹಣೆ ಮಾಡುವ ಸಮಯದಲ್ಲಿ ಈತ ಕಚ್ಚೆ ಬಿಚ್ಚಿ ಕೊಂಡ ಬಗ್ಗೆ ಸುದ್ದಿಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಸ್ವತಃ ಸಂಪಾದಕರನ್ನು ಕಛೇರಿಗೆ ಕರೆಯಿಸಿ ಹೆದರಿಸಲು ನೋಡಿದ್ದ .ಹಲವು ಮಹಿಳೆಯರೊಂದಿಗೆ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದರು.ಜೊತೆಗೆ ಪೊಲೀಸ್ ಸಿಬ್ಬಂದಿ ಜೊತೆಗೆ ಚೆಕ್ಕಂದ ಆಡಿದರು ಎಂದು ಕಛೇರಿ ಗೋಡೆ, ಕಿಟಕಿಗಳು ಹೇಳುತ್ತಿದ್ದವು.

ಹೆಂಡತಿ ಮಕ್ಕಳು ಇದ್ದರೂ ರೋಹಿಣಿ ಎಂಬ ವಿವಾಹಿತ ಮಹಿಳೆ ಜೊತೆಗೆ ಕಾಮದಾಟ ಶುರುಮಾಡಿದ್ದು ಕೊನೆಗೆ ರೋಹಿಣಿಯನ್ನು ಮದುವೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ರೋಹಿಣಿಯ ಮಗಳು ರನ್ಯಾರಾವ್ ವಿದೇಶ ದಿಂದ ಚಿನ್ನ ಕಳ್ಳ ಸಾಗಣೆ ಮಾಡಿ ಜೈಲಿನಲ್ಲಿ ಇದ್ದಾಳೆ.ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು.

ರಾಮಚಂದ್ರ ರಾವ್ ಕಾಮ ಪುರಾಣ ಇಲಾಖೆಯ ಬಹುತೇಕರಿಗೆ ತಿಳಿದಿತ್ತು. ರೋಹಿಣಿಗೆ ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ಮನೆ ಕಟ್ಟಿಸಿ ಕೊಟ್ಟಿದ್ದಾನೆ. ಧಾರವಾಡ ಕಮೀಷನ್ ರ್ ಆಗಿದ್ದ ರಾಮಚಂದ್ರ ರಾವ್ ಅಲ್ಲಿನ ಪೊಲೀಸ್ ಸಿಬ್ಬಂದಿ ಮನೆ ಕಟ್ಟಲು ಇಲ್ಲಿ ತಂಗಿದ್ದರು ಎಂಬ ಮಾಹಿತಿ ಹರಿದಾಡುತ್ತಿದ್ದವು.

ಈಗ ಹರಿದಾಡುತ್ತಿರುವ ರಾಸ ಲೀಲೆ ವಿಡಿಯೋ ನೋಡಿದರೆ ಈತ ಪೊಲೀಸ್ ಇಲಾಖೆ ಕೆಲಸ ಮಾಡಿದ್ದಕ್ಕಿಂತ ಕಾಮ ಪುರಾಣದಲ್ಲಿ ತೊಡಗಿಸಿಕೊಂಡಿರುವುದಕ್ಕೆ ಇದಕ್ಕಿಂತ ದಾಖಲೆ ಬೇಕಾ ?

ಪೊಲೀಸ್ ಡ್ರೆಸ್, ಕಛೇರಿ ಯಲ್ಲಿ ಅಪ್ಪಿ ಮುದ್ದಾಡುವ ಈ ರಾಮಚಂದ್ರ ರಾವ್ ಹೆಣ್ಣುಮಕ್ಕಳನ್ನು ಶೋಷಣೆ ಮಾಡಿರುವುದು ನೋಡಿದರೆ ಬರಿ ರಜೆ ಮೇಲೆ ಕಳುಹಿಸಿ ಅಮಾನತು ಮಾಡಿದರೆ ಸಾಲದು ಈತನನ್ನು ಬಂಧಿಸಿ ತನಿಖೆ ಮಾಡ ಬೇಕು ಎಂದು ಹಲವು ಸಂಘಟನೆಗಳು ಒತ್ತಾಯಿಸಿದ್ದಾರೆ.

ಕಾಮುಕ ರಾವ್ ಗೃಹ ಮಂತ್ರಿ ಪರಮೇಶ್ವರ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಎಂಬ ಆರೋಪಗಳು ಇಲಾಖೆಯಲ್ಲಿ ಹರಿದಾಡುತ್ತಿವೆ.ಈ ಬಗ್ಗೆ ಸಂಪೂರ್ಣ ತನಿಖೆ ಮಾಡ ಬೇಕು ಎಂಬ ಒತ್ತಾಯಿಸಿದ್ದಾರೆ.

Demand for a comprehensive investigation into Ramachandra Rao alias Kamuka Rao

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...