Home namma chikmagalur chikamagalur ಬಾರ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
chikamagalurCrime NewsHomeLatest Newsnamma chikmagalur

ಬಾರ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

Share
Share

ಚಿಕ್ಕಮಗಳೂರು : ಬಾರ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ವಾಗಿದೆ, ಯುವಕನಿಗೆ ಹೊಡೆದು ಪಟಾಕಿ ಮೈದಾನಕ್ಕೆ  ಕಿಡಿಗೇಡಿಗಳು ಎಸೆದಿದ್ದಾರೆ.

ಬೆಳಗ್ಗೆ ಆಟೋ ಚಾಲಕ ನೋಡಿ ಉಸಿರಾಡ್ತಿದ್ದ ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ತೀವ್ರ ಹಲ್ಲೆಯಾಗಿದ್ದರಿಂದ ಆಸ್ಪತ್ರೆಯಲ್ಲಿ  ಯುವಕ ಕೊನೆಯುಸಿ ರೆಳೆದ

ಚಿಕ್ಕಮಗಳೂರು ನಗರದ ಶಾಸ್ತ್ರ ಗ್ರೂಪಿನ ತೇಜು (40) ಮೃತ ಯುವಕ ಬಾರ್ ನಲ್ಲಿ ಕೆಲಸ ಮಾಡ್ತಿದ್ದ ಬಿಹಾರಿ ಕಾರ್ಮಿಕರಿಂದ ಹಲ್ಲೆ ಆರೋಪ ಹಲ್ಲೆಗೈದಿರೋ ಬಿಹಾರಿ ಮೂಲದ ಕಾರ್ಮಿಕರು ನಾಪತ್ತೆ ಆಗಿದ್ದಾರೆ.

ಹೊಡೆದ ಬಳಿಕ ಒಂದು ಕಿ.ಮೀ. ದೂರದ ಗ್ರೌಂಡ್ ನಲ್ಲಿ  ಬಿಹಾರಿಗಳು ಎಸೆದಿದ್ದಾರೆ. ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯ ಪ್ರೀತಂ ಬಾರ್ ನಲ್ಲಿ ಘಟನೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಪ್ರತಿದಿನ ತಡರಾತ್ರಿವರೆಗೆ ಕುಡಿದು ಗಲಾಟೆ ಮಾಡುತ್ತಿದ್ದು, ಇದರಿಂದ ರೋಸಿ ಹೋಗಿದ್ದ ಕಾರ್ಮಿಕರು ಈ ಕೃತ್ಯ ಎನ್ನಲಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

A brawl at a bar ends in murder

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ...

ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಅತಿರೇಕದ...

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ...