Home namma chikmagalur chikamagalur ಸಿ.ಟಿ.ರವಿಗೆ ಡಬಲ್ ಧಮಾಕ ಪಿ.ಹೆಚ್.ಡಿ.ಪದವಿ ಜೊತೆಗೆ ಬ್ಯಾಂಕ್ ಅಧ್ಯಕ್ಷ
chikamagalurHomeLatest Newsnamma chikmagalur

ಸಿ.ಟಿ.ರವಿಗೆ ಡಬಲ್ ಧಮಾಕ ಪಿ.ಹೆಚ್.ಡಿ.ಪದವಿ ಜೊತೆಗೆ ಬ್ಯಾಂಕ್ ಅಧ್ಯಕ್ಷ

Share
Share

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪಿ.ಹೆಚ್.ಡಿ.ಪದವಿ ಪಡೆದ ಬೆನ್ನ ಹಿಂದೆಯೇ ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷ ರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಪ್ರಾಧ್ಯಾಪಕ ಡಾ//ಸುರೇಶ್ ರವರ ಮಾರ್ಗದರ್ಶನದಲ್ಲಿ ಪಿ.ಹೆಚ್.ಡಿ ಪಡೆದಿದ್ದಾರೆ.

ನ್ಯೂಸ್ ಕಿಂಗ್ ಸಿ.ಟಿ.ರವಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾಗ ಬೇಕು ಎಂದು ಸಹಕಾರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ ಎಂಬ ವರದಿಯಂತೆ ಇಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದರೆ ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಹಾಲಿ ಅಧ್ಯಕ್ಷ ಡಿ.ಎಸ್.ಸುರೇಶ್ ಮತ್ತೊಮ್ಮೆ ಅಧ್ಯಕ್ಷರಾಗ ಬೇಕು ಎಂದು ಪಟ್ಟು ಹಿಡಿದು ಹಟ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನಲಾಗುತ್ತಿದೆ.

ಬಿ.ಜೆ.ಪಿ.ಯಲ್ಲಿ ತೀವ್ರ ಅಸಮಾಧಾನ ಮೂಡಿಸ ಬಹುದು ಎಂದು ಚರ್ಚೆ ನಡೆಯುತ್ತಿರುವಾಗ ಸದ್ದು ಗದ್ದಲದ ಮಧ್ಯೆ ಸುರೇಶ್ ಅಸಮಾಧಾನವಾಗಿದ್ದರು ಎಲ್ಲಾ ಸರಿ ಹೋಗುತ್ತದೆ ಎನ್ನಲಾಗಿದೆ.

ಸಿ.ಟಿ.ರವಿಗೆ ಮತ್ತೊಂದು ಹೊಸ ದಾರಿಯಲ್ಲಿ ರಾಜಕಾರಣ ಮಾಡುವ ಅವಕಾಶ ದೊರೆತಿದ್ದು ಮುಂದಿನ ದಿನಗಳ ರಾಜಕಾರಣಕ್ಕೆ ಹೊಸ ದಾರಿ ಸಿಕ್ಕಿದೆ ಎನ್ನುವವರು ಇದ್ದಾರೆ ಇದರ ಪರಿಣಾಮ ಎದುರಿಸ ಬೇಕಾಗಬಹುದು ಎಂದು ಅವರ ವಿರೋಧಿಗಳು ಇದ್ದಾರೆ .

Double blow for C.T. Ravi: PhD and Bank Chairman

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...