Home namma chikmagalur chikamagalur ಷೇರು ಮಾರುಕಟ್ಟೆಯಲ್ಲಿ ಹೂಡಿಕೆ-7,02,112 ರೂಪಾಯಿ ವಂಚನೆ
chikamagalurCrime NewsHomeLatest Newsnamma chikmagalur

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ-7,02,112 ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ಅಸೆಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 7,02,112 ರೂಪಾಯಿ ವಂಚಿಸಿರುವ ಘಟನೆ ಸೆನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಭರತ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಕಂಡುಬಂದ ‘Proxtrend limited.com.international’ ಎಂಬ ಲಿಂಕ್ ಮೂಲಕ ನೋಂದಾಯಿಸಿಕೊಂಡಿದ್ದರು. ನಂತರ ವಿದೇಶಿ ಸಂಖ್ಯೆಗಳಿಂದ ಕರೆ ಮಾಡಿದ ಕಿಡಿಗೇಡಿಗಳು, ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ.

ತಮ್ಮ ಟ್ರೇಡಿಂಗ್ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ, ವಂಚಕರು ಮತ್ತೆ ಹೆಚ್ಚಿನ ಹಣ ಹೂಡುವಂತೆ ಒತ್ತಾಯಿಸಿದ್ದಾರೆ. ಇದರಿಂದ ತಾನು ಮೋಸ ಹೋಗಿರುವುದು ಅರಿವಾಗಿ ಭರತ್ ಕುಮಾ‌ರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Investment in the stock market – fraud of Rs. 702112

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...