Home namma chikmagalur chikamagalur ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಚೆಕ್ ಬೌನ್ಸ್ ಕೇಸ್ ನಲ್ಲಿ ಶಿಕ್ಷೆ.?
chikamagalurHomeLatest Newsnamma chikmagalur

ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಚೆಕ್ ಬೌನ್ಸ್ ಕೇಸ್ ನಲ್ಲಿ ಶಿಕ್ಷೆ.?

Share
Share

ಮೂಡಿಗೆರೆ: ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಚೆಕ್ ಬೌನ್ಸ್ ದೂರಿನಲ್ಲಿ ಬೆಂಗಳೂರಿನ ಕೋರ್ಟ್ ನಲ್ಲಿ ಶಿಕ್ಷೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಕುಮಾರಸ್ವಾಮಿ ಮೇಲೆ ಹಲವು ಚೆಕ್ ಕೇಸ್ ಕೋರ್ಟ್ ನಲ್ಲಿ ನಡೆಯುತ್ತಿವೆ ಎನ್ನಲಾಗಿದ್ದು. ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಮತ್ತು ಮೂರು ಬಾರಿ ಶಾಸಕರಾಗಿದ್ದರು.

ಬಿಜೆಪಿ ಯಲ್ಲಿ ಈ ಸಾರಿ ಟಿಕೆಟ್ ದೊರೆಯಲಿಲ್ಲ ಎಂದು ಜನತಾದಳದಿಂದ ವಿಧಾನ ಸಭೆಗೆ ಸ್ಪರ್ಧೆ ಮಾಡಿ ನಂತರ ಪ್ರಸ್ತುತ ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ.

Former MLA M.P. Kumaraswamy sentenced in cheque bounce case?

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...