Home namma chikmagalur chikamagalur ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ
chikamagalurHomeLatest Newsnamma chikmagalur

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

Share
Share

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ (Wildfire) ಕಾಣಿಸಿಕೊಂಡಿದೆ.

ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಬಿದ್ದಿರುವುದರಿಂದ ನೆಲದಲ್ಲಿ ಗೂಡುಕಟ್ಟುವ ಪಕ್ಷಿಗಳು, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿವೆ. ಈ ಅವಘಡಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Fire breaks out in more than 25 places within Kudremukh National Park
Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...