Home namma chikmagalur chikamagalur ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ
chikamagalurHomeLatest Newsnamma chikmagalur

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು.

ಕೆಂಪನಹಳ್ಳಿಯ ಬಡ ಮಕಾನ್‌ನಲ್ಲಿ ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಶೇಷ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಪಾಲ್ಗೊಂಡು ಭಕ್ತಿಯಿಂದ ನಮಾಜ್ ಸಲ್ಲಿಸಿದರು.

ಬೆಳಿಗ್ಗೆಯಿಂದಲೇ ಮಕಾನ್‌ನತ್ತ ತಂಡೋಪತಂಡವಾಗಿ ಆಗಮಿಸಿದ ಜನರಲ್ಲಿ ಹಬ್ಬದ ಉತ್ಸಾಹ ಎದ್ದುಕಾಣುತ್ತಿತ್ತು.

ವಿಶೇಷವಾಗಿ ಪುಟ್ಟ ಮಕ್ಕಳು ಬಣ್ಣಬಣ್ಣದ ಹೊಸ ಬಟ್ಟೆಗಳನ್ನು ಧರಿಸಿ, ಟೋಪಿ ತೊಟ್ಟು ಪೋಷಕರೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದು ಎಲ್ಲರ ಗಮನ ಸೆಳೆಯಿತು.

ಮಕಾನ್ ಆವರಣದಲ್ಲಿ ಮೊಳಗಿದ ವಿಶೇಷ ಪ್ರಾರ್ಥನೆಯು ಶಾಂತಿ ಮತ್ತು ಭ್ರಾತೃತ್ವದ ಸಂದೇಶವನ್ನು ಸಾರಿತು. ಪ್ರಾರ್ಥನೆಯ ನಂತರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡ ದೃಶ್ಯಗಳು ಕಂಡು ಬಂದವು.

Mass prayers as part of Ramadan in the land of coffee

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....