Home namma chikmagalur chikamagalur ಲಕ್ಕವಳ್ಳಿ ಬಳಿ ರಸ್ತೆಯಲ್ಲಿ ಕರಡಿ ರನ್ನಿಂಗ್ ರೇಸ್
chikamagalurHomeLatest Newsnamma chikmagalur

ಲಕ್ಕವಳ್ಳಿ ಬಳಿ ರಸ್ತೆಯಲ್ಲಿ ಕರಡಿ ರನ್ನಿಂಗ್ ರೇಸ್

Share
Share

ಲಕ್ಕವಳ್ಳಿ; ಲಕ್ಕವಳ್ಳಿ ಸಮೀಪದ ಎಂ.ಎನ್.ಕ್ಯಾಂಪ್ ಬಳಿ ಕರಡಿಯೊಂದು ರಸ್ತೆಯಲ್ಲಿ ರನ್ನಿಂಗ್ ರೇಸ್ ಮಾಡಿದ್ದು ಬೈಕ್ ಸವಾರರು ಕರಡಿಯ ಹಿಂದೆ ಹಾರ್ನ್ ಮಾಡುತ್ತಾ ಹೋಗಿದ್ದನ್ನು ಸಾರ್ವಜನಿಕರು ನೋಡಿದ್ದಾರೆ.

ತರೀಕೆರೆ ಶಿವಮೊಗ್ಗ ರಸ್ತೆಯಲ್ಲಿ ಬೆಳಿಗ್ಗೆ ಹನ್ನೊಂದು ಗಂಟೆ ಆಸುಪಾಸಿನಲ್ಲಿ ಕರಡಿಯ ರನ್ನಿಂಗ್ ರೇಸ್ ನೋಡಿ ಬೆಚ್ಚಿದ್ದಾರೆ.ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆಯವರು ಸ್ಥಳಕ್ಕೆ ಬಂದಿದ್ದಾರೆ.

Bear running race on the road near Lakkavalli

Share

Leave a comment

Leave a Reply

Your email address will not be published. Required fields are marked *

Don't Miss

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ ಮೌನವಾಗಿರುವುದು ಮಾನವೀಯತೆಯ ಸೋಲು ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಎಸ್.ಶೆಟ್ಟಿ ತಿಳಿಸಿದರು. ನಗರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ದೈವಜ್ಞ ಬ್ರಾಹ್ಮಣ ಸಂಘದ ರಾಜ್ಯಾಧ್ಯಕ್ಷ ರವಿ...

Related Articles

ಭದ್ರ ಅಭಯಾರಣ್ಯದ ಬಳಿ ಕಾನೂನು ಬಾಹಿರ ರೆಸಾರ್ಟ್ ನಿರ್ಮಾಣ ?

ಚಿಕ್ಕಮಗಳೂರು: “ಪ್ರಾಣಿಗಳ ಮೇಲೆ ದಯೆ” ಇರಲಿ”ಕಾಡು ಮಾತ್ರ ನಾಶ”ವಾಗಲಿ”ಹಣ ಮಾತ್ರ ಝಣ,ಝಣ “ನಮಗೆ ಬರಲಿ ಎಂಬುದು...

ರಾಷ್ಟ್ರ ಮೊದಲೆಂಬ ಧ್ಯೇಯದೊಂದಿಗೆ ಭಾಜಪ ಕೆಲಸ

ಚಿಕ್ಕಮಗಳೂರು: ರಾಷ್ಟ್ರ ಮೊದಲು ಎಂಬ ಧ್ಯೇಯದೊಂದಿಗೆ ಸ್ಥಾಪಿತಗೊಂಡಿರುವ ಏಕೈಕ ರಾಜಕೀಯ ಪಕ್ಷ ಭಾಜಪ. ರಾಷ್ಟ್ರೀಯ ಹಿತಚಿಂತನೆ...

3 ವರ್ಷದಲ್ಲಿ ಪಂಚ ಗ್ಯಾರಂಟಿಯ ಜಾಹಿರಾತಿಗಾಗಿ 532 ಕೋಟಿ ರೂ ವ್ಯಯ

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಿಂತಲೂ ಮಿಗಿಲಾದ ಕಾರ್ಯಕ್ರಮಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ...

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಜಯಂತಿ ಆಚರಣೆಗೆ ಸಿದ್ಧತೆ

ಚಿಕ್ಕಮಗಳೂರು: ನಗರದಲ್ಲಿ ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಹಾಗೂ...