Home Crime News ಟಾಟಾಏಸ್-ಬೈಕ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲಿಯೇ ಸಾವು
Crime NewsHomeLatest Newsnamma chikmagalurTarikere

ಟಾಟಾಏಸ್-ಬೈಕ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Share
Share

ತರೀಕೆರೆ: ಟಾಟಾಏಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ರಂಗೇನಹಳ್ಳಿ ವಾಸಿ ಮಂಜುನಾಥ್ (23) ಮೃತ ಪಟ್ಟವರು. ಬೈಕ್‌ ಹಿಂಬದಿ ಸವಾರ ಶ್ರೀನಿವಾಸ್ (24) ಅವರಿಗೂ ಗಂಭಿರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ರಂಗೇನಹಳ್ಳಿಯಿಂದ ತರೀಕೆರೆ ಬೈಪಾಸ್ ರಸ್ತೆ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಮತ್ತು ಎದುರುಗಡೆಯಿಂದ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ.

ತರೀಕೆರೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tata Ace-bike accident: Biker dies on the spot

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...