Home namma chikmagalur chikamagalur ರಾಜ್ಯದಲ್ಲಿ ವಿದ್ಯುತ್ ದರ ಹುಚ್ಚಂಬಟ್ಟೆ ಏರಿಕೆ
chikamagalurHomeLatest Newsnamma chikmagalur

ರಾಜ್ಯದಲ್ಲಿ ವಿದ್ಯುತ್ ದರ ಹುಚ್ಚಂಬಟ್ಟೆ ಏರಿಕೆ

Share
Share

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ‌್.ಯಡಿಯೂರಪ್ಪ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿ ವಿದ್ಯುತ್ ದರವನ್ನು ಅತಿಯಾದ ಮಟ್ಟಕ್ಕೆ ಏರಿಸಿರುವುದನ್ನು ಖಂಡಿಸಿರುವ ಅವರು, “ವಿದ್ಯುತ್ ದರವನ್ನು ಹುಚ್ಚಂಬಟ್ಟೆ ಏರಿಕೆ ಮಾಡಿದ್ದಾರೆ. ಇದು ಖಂಡಿತವಾಗಿಯೂ ಸರಿಯಲ್ಲ” ಎಂದು ಹೇಳಿದ್ದಾರೆ.

ಸರ್ಕಾರದ ಆಡಳಿತ ವೈಫಲ್ಯವನ್ನೂ ಉಲ್ಲೇಖಿಸಿದ ಅವರು, “ಸರಿಯಾಗಿ ಆಡಳಿತ ಮಾಡಲು ಬಾರದೆ, ಹಣಕಾಸಿನ ವ್ಯವಸ್ಥೆಯನ್ನು ಸರಿಪಡಿಸಲು ವಿಫಲವಾಗಿರುವ ಸರ್ಕಾರ ಈಗ ಬೇಕಾಬಿಟ್ಟಿಯಾಗಿ ವಿದ್ಯುತ್ ದರ ಹೆಚ್ಚಿಸಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ಮಾತನಾಡಿದ ಅವರು, “ದರ ಈ ರೀತಿಯಾಗಿ ಏರಿಕೆಯಾಗಿದ್ರೆ ಸಾಮಾನ್ಯ ಜನರು ಬದುಕೋದು ಕಷ್ಟವಾಗುತ್ತದೆ. ಸರ್ಕಾರ ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು” ಎಂದು ಒತ್ತಾಯಿಸಿದರು.

ಜನರಿಗೆ ನೆಮ್ಮದಿಯಿಂದ ಬದುಕಲು ಅವಕಾಶ ಕಲ್ಪಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Electricity prices in the state have skyrocketed.

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...