Home Crime News ಬೀರೂರು ಠಾಣಾಧಿಕಾರಿ ತಿಪ್ಪೇಶ್ ಪತ್ನಿ ಪದ್ಮಾ ನೇಣಿಗೆ ಶರಣು
Crime NewsHomeKadurLatest Newsnamma chikmagalur

ಬೀರೂರು ಠಾಣಾಧಿಕಾರಿ ತಿಪ್ಪೇಶ್ ಪತ್ನಿ ಪದ್ಮಾ ನೇಣಿಗೆ ಶರಣು

Share
Share

ಬೀರೂರು: ಇಲ್ಲಿನ ಠಾಣಾಧಿಕಾರಿ ತಿಪ್ಪೇಶ್ ರವರ ಪತ್ನಿ ಪದ್ಮಾ(34) ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ತಿಪ್ಪೇಶ್ ಮತ್ತು ಪದ್ಮಾ ಪ್ರೀತಿಸಿ ಮದುವೆಯಾದ ಜೋಡಿ ಇವರಿಗೆ ಚೆಂದದ ಎರಡು ಮಕ್ಕಳು ಇವೆ.ಬೇಸಿಗೆ ರಜಾ ಆಗಿರುವುದರಿಂದ ಮಕ್ಕಳ ಸಹಿತ ತವರು ಮನೆಗೆ ಹೋಗಿಬರುತ್ತೇನೆ ಎಂದಿದ್ದಾರೆ ಎನ್ನಲಾಗಿದೆ.

ಅದರೆ ತಿಪ್ಪೇಶ್ ಇದಕ್ಕೆ ಒಪ್ಪದೆ ಇರುವುದು ಸಾವಿಗೆ ಕಾರಣ ಎನ್ನುತ್ತಿದ್ದಾರೆ. ಪದ್ಮಾ ಸಂಬಂಧಿಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆದ ಮೇಲೆ ನಿಜ ಸ್ಥಿತಿ ತಿಳಿಯುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಜನರೊಟ್ಟಿಗೆ ಉತ್ತಮ ಸಂಬಂಧ ಇಟ್ಟುಕೊಂಡವರು ಈ ಹಿಂದೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಇದ್ದಾಗಲೂ ಉತ್ತಮ ಹೆಸರು ಗಳಿಸಿದವರು ಅಂತಹಾ ಗುರುತರ ಆರೋಪಗಳು ಇಲ್ಲ ಎನ್ನಲಾಗಿದೆ.

ಆದರೆ ಕೌಟುಂಬಿಕ ವಿಚಾರದಲ್ಲಿ ಪದ್ಮಾ ಸಾವು ಹಲವು ಸಂಶಯಕ್ಕೆ ಕಾರಣಾವಾಗಿದೆ.ಈಗಾಗಲೇ ಡಿ.ವೈ.ಎಸ್.ಪಿ ಪರುಶುರಾಮಪ್ಪ,ಇನ್ಸ್‌ಪೆಕ್ಟರ್ ಶ್ರೀಕಾಂತ್ ಸ್ಥಳದಲ್ಲಿದ್ದು ಎಸ್.ಪಿ.ದಯಾಮಾ ಕೂಡ ಆಗಮಿಸಲ್ಲಿದ್ದಾರೆ ಎನ್ನಲಾಗಿದೆ.

Padma wife of Birur police station officer Tippesh surrendered by hanging

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...