Home namma chikmagalur chikamagalur ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ

Share
Share
ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ ರಸ್ತೆ ಮಧ್ಯೆ ನಿಂತ ಪರಿಣಾಮ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ.
ಕಾಡಾನೆ ರಸ್ತೆ ತಡೆದ ಕಾರಣ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿ, ಎರಡೂ ಬದಿಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ವಾಹನ ಸವಾರರು ಆತಂಕದಿಂದ ಕಾದು ಕುಳಿತರೆ, ಸ್ಥಳದಲ್ಲಿ ಅಸ್ತವ್ಯಸ್ತ ಸಂಚಾರ ಕಂಡುಬಂತು. ಕಾಡಾನೆ ವಾರಕ್ಕೆ ಎರಡು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ.
ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
A lonely boat at the 10th turn of Charmadi Ghat
Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...